ಶಿಕ್ಷಕರ ಪರಸ್ಪರ ವರ್ಗಾವಣೆ ಇನ್ಮುಂದೆ ಸುಲಭ: ವರ್ಗಾವಣೆ ಕಾಯಿದೆಗೆ ತಿದ್ದುಪಡಿ ಮಾಡಲು ರಾಜ್ಯ ಸಂಪುಟ ತೀರ್ಮಾನ

ಬೆಂಗಳೂರು: ಕರ್ನಾಟಕ ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ ವಿಧೇಯಕಕ್ಕೆ ಒಪ್ಪಿಗೆ. ಶಿಕ್ಷಕರ ವರ್ಗಾವಣೆಯಲ್ಲಿ ಕೆಲ ಗೊಂದಲಗಳ ನಿವಾರಣೆ ಕುರಿತ ವಿಧೇಯಕಕ್ಕೆ ಒಪ್ಪಿಗೆ ನೀಡಿದೆ. ಇದೇ ವೇಳೆ SC/ST, BPL ಕಾರ್ಡ್‌ದಾರರಿಗೆ ಚ75 ಯುನಿಟ್‌ ತನಕ ಉಚಿತ ವಿದ್ಯುತ್‌ ನೀಡಲು ರಾಜ್ಯ ಸಚಿವ ಸಂಪುಟ ಗ್ರೀನ್‌ ಸಿಗ್ನಲ್‌ ನೀಡಿದೆ. ಇಂದು ವಿಧಾನಸಭೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಇದೇ ವೇಳೆ ರಾಜ್ಯದ ನಗರಸಭೆ, ಪುರಸಭೆ ಮತ್ತು ಇತರೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ … Continue reading ಶಿಕ್ಷಕರ ಪರಸ್ಪರ ವರ್ಗಾವಣೆ ಇನ್ಮುಂದೆ ಸುಲಭ: ವರ್ಗಾವಣೆ ಕಾಯಿದೆಗೆ ತಿದ್ದುಪಡಿ ಮಾಡಲು ರಾಜ್ಯ ಸಂಪುಟ ತೀರ್ಮಾನ