ಈ ಮಂತ್ರವನ್ನು ಪಠಿಸಿ ನೋಡಿ, ಗುರು ರಾಯರೇ ಕನಸ್ಸಿನಲ್ಲಿ ಬಂದು ನಿಮ್ಮ ಕಷ್ಟ ನಿವಾರಣೆ

ಈ ಒಂದು ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಸಾಕ್ಷಾತ್ ಗುರು ರಾಯರು ನಿಮ್ಮ ಕನಸಿನಲ್ಲಿ ಬಂದು ನಿಮ್ಮ ಕಷ್ಟಗಳನ್ನು ಬಗೆಹರಿಸುತ್ತಾರೆ. ಇದು ಸತ್ಯ ..!ರಾಯರ ಮಹಿಮೆ ಇದು ನೇರವಾಗಿ ನೋಡಿ..! ಮಹಾ ಮಹಿಮ ಗುರುಗಳು ಮತ್ತು ಜೀವಂತ ದೇವರು.ಗುರುರಾಘವೇಂದ್ರರ ಆರಾಧ್ಯ ದೈವ ಮೂಲರಾಮ ಅಂದರೆ ಮಹಾವಿಷ್ಣು ಜೀವನದಲ್ಲಿ ಎಂತಹ ಕಷ್ಟಗಳೇ ಬಂದರು ಶ್ರೀ ಗುರುರಾಯರ ಸ್ಮರಣೆ ಮಾಡಿದ ತಕ್ಷಣವೇ ಕಷ್ಟವು ಮಂಜಿನಂತೆ ಕರಗುವುದು. ಗುರುರಾಯರನ್ನು ನೆನೆಯಲು ಹಲವಾರು ಮಂತ್ರಗಳಿವೆ ಅದರಲ್ಲಿ ರಾಘವೇಂದ್ರ ಗಾಯತ್ರಿ ಮಂತ್ರವು ತುಂಬಾ ಶ್ರೇಷ್ಠವಾದ ಮಂತ್ರವಾಗಿದೆ.ರಾಘವೇಂದ್ರ ಗಾಯತ್ರಿ … Continue reading ಈ ಮಂತ್ರವನ್ನು ಪಠಿಸಿ ನೋಡಿ, ಗುರು ರಾಯರೇ ಕನಸ್ಸಿನಲ್ಲಿ ಬಂದು ನಿಮ್ಮ ಕಷ್ಟ ನಿವಾರಣೆ