ಬಾಲಗಂಗಾಧರನಾಥ ಸ್ವಾಮೀಜಿಗೆ ‘ಭಾರತ ರತ್ನ’ ನೀಡಲು ಶಿಫಾರಸು ಮಾಡಿ: ಸಿಎಂ, ಡಿಸಿಎಂಗೆ ಶಾಸಕರ ಮನವಿ
ಬೆಂಗಳೂರು: ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಭೈರವೈಕ್ಯ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮಿಗಳವರಿಗೆ ಮರಣೋತ್ತರವಾಗಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಶಾಸಕರಾದ ಶರತ್ ಬಚ್ಚೇಗೌಡ ಮತ್ತು ದಿನೇಶ್ ಗೂಳಿಗೌಡ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜಂಟಿ ಪತ್ರ ಬರೆದಿರುವ ಅವರು, ಶ್ರೀಗಳವರ ಸಾಮಾಜಿಕ, ಶೈಕ್ಷಣಿಕ ಹಾಗೂ ಆಧ್ಯಾತ್ಮಿಕ ಕೊಡುಗೆಗಳನ್ನು ಸ್ಮರಿಸಿದ್ದಾರೆ. ಪತ್ರದ … Continue reading ಬಾಲಗಂಗಾಧರನಾಥ ಸ್ವಾಮೀಜಿಗೆ ‘ಭಾರತ ರತ್ನ’ ನೀಡಲು ಶಿಫಾರಸು ಮಾಡಿ: ಸಿಎಂ, ಡಿಸಿಎಂಗೆ ಶಾಸಕರ ಮನವಿ
Copy and paste this URL into your WordPress site to embed
Copy and paste this code into your site to embed