ರಾಜ್ಯದಲ್ಲಿ ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ, ಬಾರ್ಕಿ `ST’ ಪಟ್ಟಿಗೆ ಸೇರಿಸಲು ಶಿಫಾರಸು : ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ರಾಜ್ಯದ ಪ್ರಮುಖ ಸಮುದಾಯಗಳಾದ ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ ಮತ್ತು ಬಾರ್ಕಿ ಸಮಾಜಗಳನ್ನು ಪರಿಶಿಷ್ಟ ಪಂಗಡ (ST) ಪಟ್ಟಿಗೆ ಸೇರಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಕುರಿತು ಅಗತ್ಯ ಮಾಹಿತಿಯನ್ನು ಒಗ್ಗೂಡಿಸಿ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಮಂಗಳವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಅಲ್ಲಮಪ್ರಭು ಪಾಟೀಲ್ ಅವರು ಮಂಡಿಸಿದ ಗಮನಸೆಳೆಯುವ ಸೂಚನೆಗೆ ಉತ್ತರ ನೀಡಿದ ಸಚಿವರು ಈ ವಿಷಯವನ್ನು ಸ್ಪಷ್ಟಪಡಿಸಿದರು. ಸಮುದಾಯಗಳ ಬೇಡಿಕೆ: … Continue reading ರಾಜ್ಯದಲ್ಲಿ ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ, ಬಾರ್ಕಿ `ST’ ಪಟ್ಟಿಗೆ ಸೇರಿಸಲು ಶಿಫಾರಸು : ಸಚಿವ ಪ್ರಿಯಾಂಕ್ ಖರ್ಗೆ
Copy and paste this URL into your WordPress site to embed
Copy and paste this code into your site to embed