BIG NEWS: 1ನೇ ತರಗತಿ ದಾಖಲಾತಿ ವಯೋಮಿತಿ ಮರುಪರಿಶೀಲಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಾಕೀತು

ಬೆಂಗಳೂರು: ರಾಜ್ಯದಲ್ಲಿ ಒಂದನೇ ತರಗತಿ ದಾಖಲಾತಿಗೆ ಕಡ್ಡಾಯ ವಯೋಮಿತಿ ನಿಗದಿಪಡಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಮರುಪರಿಶೀಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯು ಒಂದು ವಾರದೊಳಗೆ ಸೂಕ್ತ ಆದೇಶ ಹೊರಡಿಸಬೇಕು ಎಂದು ನ್ಯಾಯಾಲಯ ತಾಕೀತು ಮಾಡಿದೆ. ಕಳೆದ ಮಾರ್ಚ್ 28ರಂದು ಶಿಕ್ಷಣ ಇಲಾಖೆಯು ಒಂದನೇ ತರಗತಿ ದಾಖಲಾತಿಗೆ ಕನಿಷ್ಠ ವಯೋಮಿತಿಯನ್ನು ನಿಗದಿಪಡಿಸಿ ಆದೇಶ ಹೊರಡಿಸಿತ್ತು. ಸರ್ಕಾರದ ಈ ನಿಯಮವನ್ನು ಪ್ರಶ್ನಿಸಿ ಬೆಂಗಳೂರಿನ ಮಾಸ್ಟರ್ ಕೃಷ್ಣ, ಗಣೇಶ್ ಸೇರಿದಂತೆ ಆರು … Continue reading BIG NEWS: 1ನೇ ತರಗತಿ ದಾಖಲಾತಿ ವಯೋಮಿತಿ ಮರುಪರಿಶೀಲಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಾಕೀತು