ನೈಋತ್ಯ ರೈಲ್ವೆ ಮೈಸೂರು ವಿಭಾಗದಿಂದ ದಾಖಲೆಯ ಆದಾಯ ಮತ್ತು ವಾಣಿಜ್ಯ ವೃದ್ಧಿ

ಮೈಸೂರು: 2025–26 ಹಣಕಾಸು ವರ್ಷದಲ್ಲಿ ಮೈಸೂರು ವಿಭಾಗವು ಅತ್ಯುತ್ತಮ ಸಾಧನೆಯನ್ನು ದಾಖಲಿಸಿದ್ದು, ಪ್ರಯಾಣಿಕ, ಸರಕು ಹಾಗೂ ನಾನ್-ಫೇರ್ ಆದಾಯ ವಿಭಾಗಗಳಲ್ಲಿ ಹಲವು ಮೈಲಿಗಲ್ಲುಗಳನ್ನು ಸಾಧಿಸಿದೆ. ವಿಭಾಗವು ₹449.13 ಕೋಟಿ ರೂಪಾಯಿಗಳ ಇತಿಹಾಸದಲ್ಲೇ ಅತಿ ಹೆಚ್ಚಿನ ಪ್ರಯಾಣಿಕ ಆದಾಯವನ್ನು ಗಳಿಸಿದ್ದು, ಹಿಂದಿನ ₹419.89 ಕೋಟಿ ದಾಖಲೆಯನ್ನು ಮೀರಿಸಿದೆ. ಟಿಕೆಟ್ ಪರಿಶೀಲನೆ ಮೂಲಕ ₹9.75 ಕೋಟಿ ಆದಾಯವನ್ನು ಗಳಿಸಿದ್ದು, ಇದು ಹಿಂದಿನ ದಾಖಲೆ ಮತ್ತು ವಾರ್ಷಿಕ ಗುರಿಯನ್ನೂ ಮೀರಿದೆ. ನಾನ್-ಫೇರ್ ಆದಾಯ ಕ್ಷೇತ್ರದಲ್ಲಿಯೂ ಗಣನೀಯ ಬೆಳವಣಿಗೆ ಕಂಡುಬಂದಿದ್ದು, ವಾಣಿಜ್ಯ ಜಾಹೀರಾತು (₹3.17 … Continue reading ನೈಋತ್ಯ ರೈಲ್ವೆ ಮೈಸೂರು ವಿಭಾಗದಿಂದ ದಾಖಲೆಯ ಆದಾಯ ಮತ್ತು ವಾಣಿಜ್ಯ ವೃದ್ಧಿ