ಉದ್ಯೋವಾರ್ತೆ: 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ | va recruitment 2024

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಭ್ಯರ್ಥಿಗಳು ಒಂದು ಜಿಲ್ಲೆಗೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿದ್ದು, ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು. ಎರಡನೇ ಪಿ.ಯು.ಸಿ … Continue reading ಉದ್ಯೋವಾರ್ತೆ: 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ | va recruitment 2024