Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತಪ್ಪು ಮತ್ತು ಊಹಾಪೋಹ : ಏರ್ ಇಂಡಿಯಾ ಅಪಘಾತ ತನಿಖೆಯ ಕುರಿತ ಇಟಾಲಿಯನ್ ಮಾಧ್ಯಮ ವರದಿ ತಳ್ಳಿಹಾಕಿದ ಭಾರತ

12/02/2026 9:49 PM

ರಾಜ್ಯ ಸರ್ಕಾರದಿಂದ ‘ಶಕ್ತಿ ಯೋಜನೆ’ ದುರ್ಬಳಕೆ ತಡೆಗೆ ಮಹತ್ವದ ಕ್ರಮ: ಇನ್ಮುಂದೆ ‘ಸ್ಮಾರ್ಟ್ ಕಾರ್ಡ್’ ವಿತರಣೆ

12/02/2026 9:47 PM

ಮಾ.6ಕ್ಕೆ ರಾಜ್ಯ ಬಜೆಟ್, ಬೆಂಗಳೂರಲ್ಲೇ IPL ಪಂದ್ಯ ಫಿಕ್ಸ್, ರೇಸ್ ಕೋರ್ಸ್ ಶಿಫ್ಟ್: ಹೀಗಿವೆ ರಾಜ್ಯ ಸಚಿವ ಸಂಪುಟ ಸಭೆಯ ಹೈಲೈಟ್ಸ್

12/02/2026 9:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದ ವಿವಿಧ ಇಲಾಖೆ, ನಿಗಮಗಳ `973′ ಹುದ್ದೆಗಳ ನೇಮಕಾತಿ : `KEA’ಯಿಂದ `ಲಿಖಿತ ಪರೀಕ್ಷೆ’ಗೆ ವೇಳಾಪಟ್ಟಿ ಪ್ರಕಟ
KARNATAKA

ರಾಜ್ಯ ಸರ್ಕಾರದ ವಿವಿಧ ಇಲಾಖೆ, ನಿಗಮಗಳ `973′ ಹುದ್ದೆಗಳ ನೇಮಕಾತಿ : `KEA’ಯಿಂದ `ಲಿಖಿತ ಪರೀಕ್ಷೆ’ಗೆ ವೇಳಾಪಟ್ಟಿ ಪ್ರಕಟ

By kannadanewsnow5721/11/2025 6:16 AM

ಬೆಂಗಳೂರು: ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ವಿವಿಧ ಇಲಾಖೆ/ನಿಗಮಗಳಲ್ಲಿನ 973 ಖಾಲಿ ಹುದ್ದೆಗಳ ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಹೈದರಾಬಾದ್ ಕರ್ನಾಟಕ (ಹೆಚ್ ಕೆ) ಕೋಟಾ ಕ್ಲೇಮ್ ಮಾಡಿರುವ ಅಭ್ಯರ್ಥಿಗಳಿಗೆ ಡಿ.20, 21, ಜನವರಿ 24 ಮತ್ತು ಫೆಬ್ರುವರಿ 22ರಂದು ಪರೀಕ್ಷೆಗಳು ನಡೆಯಲಿವೆ. ಇದರಲ್ಲಿ 391 ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹೈದರಾಬಾದ್ ಕರ್ನಾಟಕ ಕೋಟಾ ಕ್ಲೇಮ್ ಮಾಡದವರಿಗೆ (ನಾನ್ ಹೆಚ್ ಕೆ) ಜನವರಿ 10, 11, 12 ಮತ್ತು 25ರಂದು ವಿವಿಧ ಪರೀಕ್ಷೆಗಳು ನಡೆಯಲಿವೆ. ಇದರಲ್ಲಿ 582 ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಹೆಚ್ ಕೆ ಹಾಗೂ ನಾನ್- ಹೆಚ್ ಕೆ – ಎರಡೂ ಪರೀಕ್ಷೆಗಳಲ್ಲಿ ಋಣಾತ್ಮಕ ಮೌಲ್ಯಮಾಪನ ಇರುತ್ತದೆ. ಪ್ರತಿ ತಪ್ಪು ಉತ್ತರಕ್ಕೆ 1/4 ಅಂಕ ಕಡಿತ ಮಾಡಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ.

ತಾಂತ್ರಿಕ ಶಿಕ್ಷಣ, ಕೃಷಿ ಮಾರಾಟ‌, ಬಿಡಿಎ, ಬೆಂಗಳೂರು ಜಲಮಂಡಳಿ, ಕೆಎಸ್ ಡಿ ಎಲ್, ಕೆಕೆಆರ್ ಟಿಸಿ, ಆರ್ ಜಿಯುಎಚ್ಎಸ್, ಕೆಎಸ್ಎಸ್ಐಡಿಸಿ, ಶಾಲಾ ಶಿಕ್ಷಣ ಇತ್ಯಾದಿ ಇಲಾಖೆ/ನಿಗಮ- ಮಂಡಳಿಗಳ ವಿವಿಧ ದರ್ಜೆಯ ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ.

#KEARecruitments: ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ವಿವಿಧ ಇಲಾಖೆ/ನಿಗಮಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆಗಳನ್ನು ನಡೆಸಲು #KEA ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಜನವರಿ 10, 11, 12 ಮತ್ತು 25ರಂದು ವಿವಿಧ ಪರೀಕ್ಷೆಗಳು ನಡೆಯಲಿವೆ. ಋಣಾತ್ಮಕ ಮೌಲ್ಯಮಾಪನ ಇರುತ್ತದೆ. ಪ್ರತಿ… pic.twitter.com/jaOMSuKVXA

— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) November 20, 2025

#KEArecruitmentHK:

ವಿವಿಧ ಇಲಾಖೆ/ನಿಗಮಗಳಲ್ಲಿನ ಹೈದರಾಬಾದ್ ಕರ್ನಾಟಕ ಕೋಟಾದ 391 ಖಾಲಿ ಹುದ್ದೆಗಳ ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆಗಳನ್ನು ನಡೆಸಲು #KEA ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಡಿ.20, 21, ಜನವರಿ 24 ಮತ್ತು ಫೆಬ್ರುವರಿ 22ರಂದು ಪರೀಕ್ಷೆಗಳು ನಡೆಯಲಿವೆ.
ಋಣಾತ್ಮಕ ಮೌಲ್ಯಮಾಪನ ಇರುತ್ತದೆ. ಪ್ರತಿ ತಪ್ಪು ಉತ್ತರಕ್ಕೆ 1/4…

— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) November 20, 2025

Recruitment for 973 posts in various departments and corporations of the state government: `KEA' announces schedule for `written examination`
Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ‘ಶಕ್ತಿ ಯೋಜನೆ’ ದುರ್ಬಳಕೆ ತಡೆಗೆ ಮಹತ್ವದ ಕ್ರಮ: ಇನ್ಮುಂದೆ ‘ಸ್ಮಾರ್ಟ್ ಕಾರ್ಡ್’ ವಿತರಣೆ

12/02/2026 9:47 PM1 Min Read

ಮಾ.6ಕ್ಕೆ ರಾಜ್ಯ ಬಜೆಟ್, ಬೆಂಗಳೂರಲ್ಲೇ IPL ಪಂದ್ಯ ಫಿಕ್ಸ್, ರೇಸ್ ಕೋರ್ಸ್ ಶಿಫ್ಟ್: ಹೀಗಿವೆ ರಾಜ್ಯ ಸಚಿವ ಸಂಪುಟ ಸಭೆಯ ಹೈಲೈಟ್ಸ್

12/02/2026 9:42 PM3 Mins Read

RCB ಅಭಿಮಾನಿಗಳಿಗೆ ಗುಡ್ ನ್ಯೂಸ್: ಚಿನ್ನಸ್ವಾಮಿ ಮೈದಾನದಲ್ಲಿ IPL ಪಂದ್ಯ ಆಡಿಸಲು ರಾಜ್ಯ ಸರ್ಕಾರ ಒಪ್ಪಿಗೆ

12/02/2026 9:03 PM1 Min Read
Recent News

ತಪ್ಪು ಮತ್ತು ಊಹಾಪೋಹ : ಏರ್ ಇಂಡಿಯಾ ಅಪಘಾತ ತನಿಖೆಯ ಕುರಿತ ಇಟಾಲಿಯನ್ ಮಾಧ್ಯಮ ವರದಿ ತಳ್ಳಿಹಾಕಿದ ಭಾರತ

12/02/2026 9:49 PM

ರಾಜ್ಯ ಸರ್ಕಾರದಿಂದ ‘ಶಕ್ತಿ ಯೋಜನೆ’ ದುರ್ಬಳಕೆ ತಡೆಗೆ ಮಹತ್ವದ ಕ್ರಮ: ಇನ್ಮುಂದೆ ‘ಸ್ಮಾರ್ಟ್ ಕಾರ್ಡ್’ ವಿತರಣೆ

12/02/2026 9:47 PM

ಮಾ.6ಕ್ಕೆ ರಾಜ್ಯ ಬಜೆಟ್, ಬೆಂಗಳೂರಲ್ಲೇ IPL ಪಂದ್ಯ ಫಿಕ್ಸ್, ರೇಸ್ ಕೋರ್ಸ್ ಶಿಫ್ಟ್: ಹೀಗಿವೆ ರಾಜ್ಯ ಸಚಿವ ಸಂಪುಟ ಸಭೆಯ ಹೈಲೈಟ್ಸ್

12/02/2026 9:42 PM

8th Pay Commission : ಉದ್ಯೋಗಿಗಳ ಸಂಬಳ ಶೇ.30-50ರಷ್ಟು ಹೆಚ್ಚಳ, ಲಕ್ಷಗಳಲ್ಲಿ ಬಾಕಿ, ಪ್ರಮುಖ ನವೀಕರಣ ತಿಳಿಯಿರಿ!

12/02/2026 9:40 PM
State News
KARNATAKA

ರಾಜ್ಯ ಸರ್ಕಾರದಿಂದ ‘ಶಕ್ತಿ ಯೋಜನೆ’ ದುರ್ಬಳಕೆ ತಡೆಗೆ ಮಹತ್ವದ ಕ್ರಮ: ಇನ್ಮುಂದೆ ‘ಸ್ಮಾರ್ಟ್ ಕಾರ್ಡ್’ ವಿತರಣೆ

By kannadanewsnow0912/02/2026 9:47 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವಂತ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಆದರೇ ಕೆಲವೆಡೆ…

ಮಾ.6ಕ್ಕೆ ರಾಜ್ಯ ಬಜೆಟ್, ಬೆಂಗಳೂರಲ್ಲೇ IPL ಪಂದ್ಯ ಫಿಕ್ಸ್, ರೇಸ್ ಕೋರ್ಸ್ ಶಿಫ್ಟ್: ಹೀಗಿವೆ ರಾಜ್ಯ ಸಚಿವ ಸಂಪುಟ ಸಭೆಯ ಹೈಲೈಟ್ಸ್

12/02/2026 9:42 PM

RCB ಅಭಿಮಾನಿಗಳಿಗೆ ಗುಡ್ ನ್ಯೂಸ್: ಚಿನ್ನಸ್ವಾಮಿ ಮೈದಾನದಲ್ಲಿ IPL ಪಂದ್ಯ ಆಡಿಸಲು ರಾಜ್ಯ ಸರ್ಕಾರ ಒಪ್ಪಿಗೆ

12/02/2026 9:03 PM

BIG BREAKING: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ‘IPL ಪಂದ್ಯ’ಗಳನ್ನಾಡಿಸಲು ಸರ್ಕಾರ ಗ್ರೀನ್ ಸಿಗ್ನಲ್

12/02/2026 8:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.