ಬೆಂಗಳೂರು : ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳ ಶೀಘ್ರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾನವ – ಆನೆ ಸಂಘರ್ಷ ನಿಯಂತ್ರಿಸುವ ಸಲುವಾಗಿ ಆನೆ ನಿರೋಧಕ ಕಂದಕ ನಿರ್ಮಾಣ, ನಿರಂತರ ಗಸ್ತು ತಿರುಗುವುದು, ಕಾಡಾನೆ ಹಾವಳಿ ಇರುವ ಗ್ರಾಮಗಳಲ್ಲಿ ವಾಟ್ಸಾಪ್ ಗುಂಪು ರಚಿಸಿ ಆನೆ ಹಾವಳಿ ಕುರಿತು ಸಂದೇಶ ನೀಡುವುದು, ಆನೆ ಸಂಚರಿಸುವ ಪ್ರದೇಶಗಳಲ್ಲಿ ಸೂಚನಾ ಫಲಕ ಅಳವಡಿಸುವಂತಹ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳ ಶೀಘ್ರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾನವ – ಆನೆ ಸಂಘರ್ಷ ನಿಯಂತ್ರಿಸುವ ಸಲುವಾಗಿ ಆನೆ ನಿರೋಧಕ ಕಂದಕ ನಿರ್ಮಾಣ, ನಿರಂತರ ಗಸ್ತು ತಿರುಗುವುದು, ಕಾಡಾನೆ ಹಾವಳಿ ಇರುವ ಗ್ರಾಮಗಳಲ್ಲಿ ವಾಟ್ಸಾಪ್ ಗುಂಪು ರಚಿಸಿ ಆನೆ ಹಾವಳಿ ಕುರಿತು ಸಂದೇಶ… pic.twitter.com/RqCDRqdI99
— DIPR Karnataka (@KarnatakaVarthe) August 12, 2025