KSDL, ಕೃಷಿ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿ: ಜನವರಿ.10, 12 ಬದಲಿಗೆ ಜ.18ಕ್ಕೆ ನೇಮಕಾತಿ ಪರೀಕ್ಷೆ

ಬೆಂಗಳೂರು: ಕೆ ಎಸ್ ಡಿ ಎಲ್ ಮತ್ತು ಕೃಷಿ ಮಾರಾಟ ಇಲಾಖೆಯ ವಿವಿಧ ಹುದ್ದೆಗಳಿಗೆ ಜನವರಿ 10 ಮತ್ತು 12ರ ಬದಲಿಗೆ ಜನವರಿ 18ರಂದು ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಕೃಷಿ‌ ಮಾರಾಟ ಇಲಾಖೆಯ ಮಾರುಕಟ್ಟೆ ಮೇಲ್ವಿಚಾರಕ ಹುದ್ದೆಗೆ ಜನವರಿ 10ರಂದು ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಲಿಮಿಟೆಡ್‌ ನ ಕಿರಿಯ ಅಧಿಕಾರಿ (ಉತ್ಪಾದನೆ ಮತ್ತು ನಿರ್ವಹಣೆ), ಕಿರಿಯ ಅಧಿಕಾರಿ (ಸಾಮಗ್ರಿ ಮತ್ತು ಉಗ್ರಾಣ) ಹುದ್ದೆಗಳಿಗೆ ಜನವರಿ … Continue reading KSDL, ಕೃಷಿ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿ: ಜನವರಿ.10, 12 ಬದಲಿಗೆ ಜ.18ಕ್ಕೆ ನೇಮಕಾತಿ ಪರೀಕ್ಷೆ