ಬೆಂಗಳೂರು: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಹುದ್ದೆಗಳ ನೇಮಕಾತಿಗೆ ಶುಕ್ರವಾರ ನಡೆದ ಲಿಖಿತ ಪರೀಕ್ಷೆ ಬಳಿಕ ಒಂದು ಗಂಟೆಯಲ್ಲೇ ಎಲ್ಲ ಓಎಂಆರ್ ಶೀಟ್ ಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಲಾಗಿದೆ. ಬೆಂಗಳೂರಿನ ಎರಡು ಮತ್ತು ಧಾರವಾಡದ ಮೂರು ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಮುಗಿದ ಕ್ಷಣದಿಂದಲೇ ಓಎಂಆರ್ ಶೀಟ್ ಗಳನ್ನು ಸ್ಕ್ಯಾನ್ ಮಾಡಿ ವೆಬ್ ಸೈಟ್ ಗೆ ಅಪ್ ಲೋಡ್ ಮಾಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. … Continue reading ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಹುದ್ದೆಗಳ ನೇಮಕಾತಿ: ಕೆಇಎಯಿಂದ ಓಎಂಆರ್ ಶೀಟ್ ವೆಬ್ ಸೈಟ್ ಗೆ ಅಪ್‌ಲೋಡ್
Copy and paste this URL into your WordPress site to embed
Copy and paste this code into your site to embed