GOOD NEWS: ಶೀಘ್ರವೇ 8,500 ಕಾನ್‌ ಸ್ಟೇಬಲ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಪೇದೆ, ಪಿಎಸ್‌ಐ ನೇಮಕಾತಿಗೆ ಮುಖ್ಯಮಂತ್ರಿಗಳು ಅನುಮತಿ ಕೊಟ್ಟಿದ್ದಾರೆ. ಕೆಎಸ್‌ಆರ್‌ಪಿ, ಸಿಎಆರ್, ಸಿವಿಲ್ ಸೇರಿದಂತೆ 16 ಸಾವಿರ ಪೊಲೀಸ್ ಪೇದೆ ಹುದ್ದೆಗಳು ಖಾಲಿ ಇವೆ. 8500 ಹುದ್ದೆಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ. ಒಂದು ವಾರದಲ್ಲಿ ನೋಟಿಫಿಕೇಷನ್ ಮಾಡುತ್ತೇವೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲಾಖೆಗೆ ಸಂಬಂಧಿಸಿದ ಅನೇಕ ಪ್ರಸ್ತಾವನೆಗಳಿಗೆ ಅನುಮೋದನೆ ಮಾಡಿಕೊಟ್ಟಿದ್ದಾರೆ. ಇನ್‌ಸ್ಪೆಕ್ಟರ್‌ ಹುದ್ದೆಯಿಂದ ಎಸ್‌ಪಿ ಹುದ್ದೆಯವರೆಗಿನ ಅಧಿಕಾರಿಗಳನ್ನು ಎರಡು ವರ್ಷದವರೆಗೆ ವರ್ಗಾವಣೆ ಮಾಡದಂತೆ ಕಾನೂನು ತಂದಿದ್ದೇವೆ. … Continue reading GOOD NEWS: ಶೀಘ್ರವೇ 8,500 ಕಾನ್‌ ಸ್ಟೇಬಲ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ: ಗೃಹ ಸಚಿವ ಪರಮೇಶ್ವರ್