GOOD NEWS: ಒಳ ಮೀಸಲಾತಿ ಸಮಸ್ಯೆ ಬಗೆಹರಿದ ತಕ್ಷಣ ನೇಮಕಾತಿ ಪ್ರಾರಂಭ: ಗೃಹ ಸಚಿವ ಡಾ.ಜಿ ಪರಮೇಶ್ವರ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆಯ ಹಿತದೃಷ್ಟಿಯಿಂದ ನಿನ್ನೆ ನಡೆದ ಸಭೆಯಲ್ಲಿ ಟೀಕೆಗಳ ಹೊರತಾಗಿ, ಉತ್ತಮ ಸಲಹೆಗಳನ್ನು ನೀಡಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರ ಸಲಹೆಗಳನ್ನು ಗಮನಿಸಿ, ರೆಕಾರ್ಡ್ ಮಾಡಿಕೊಳ್ಳಲಾಗಿದೆ. ಆ ಪ್ರಕಾರ ಏನು ಮಾಡಬಹುದು ಎಂಬುದರ ಕುರಿತು ಚರ್ಚೆ ಮಾಡುತ್ತೇವೆ. ತದನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು. ಮಳೆಗಾಲ ಮುಗಿದ ನಂತರ ಎಲ್ಲ ಧಾರ್ಮಿಕ ಮುಖಂಡರನ್ನೊಳಗೊಂಡತೆ ದೊಡ್ಡಮಟ್ಡದ ಸಭೆ ಮಾಡಲು ಸಲಹೆ … Continue reading GOOD NEWS: ಒಳ ಮೀಸಲಾತಿ ಸಮಸ್ಯೆ ಬಗೆಹರಿದ ತಕ್ಷಣ ನೇಮಕಾತಿ ಪ್ರಾರಂಭ: ಗೃಹ ಸಚಿವ ಡಾ.ಜಿ ಪರಮೇಶ್ವರ್