ರಾಜ್ಯಾದ್ಯಂತ ಮುಂದುವರೆದ ಮಳೆಯ ಆರ್ಭಟ : 7 ಜಿಲ್ಲೆಗಳಲ್ಲಿ `ರೆಡ್ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಮತ್ತು ಬಯಲು ಸೀಮೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಬಕ್ರೀದ್ ಗಾಗಿ ಲಾಕ್ ಡೌನ್ ಸಡಿಲಿಕೆ : ಕೇರಳ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಐಎಂಎ ರಾಜ್ಯಾದ್ಯಂತ ಭಾರೀ ಮಳೆಗೆ ನದಿ, ಹಳ್ಳಕೊಳ್ಳಗಳು, ಕೆರೆಗಳು ತುಂಬಿ ಹರಿಯುತ್ತಿವೆ. ಹೊಲಗದ್ದೆಗಳಳು ಜಲವೃತಗೊಂಡಿದೆ. ರಸ್ತೆ, ಸೇತುವೆಗಳು ಕೊಚ್ಚಿ ಹೋಗಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ. ಸಾರಿಗೆ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಜೂನ್ ತಿಂಗಳ ಬಾಕಿ … Continue reading ರಾಜ್ಯಾದ್ಯಂತ ಮುಂದುವರೆದ ಮಳೆಯ ಆರ್ಭಟ : 7 ಜಿಲ್ಲೆಗಳಲ್ಲಿ `ರೆಡ್ ಅಲರ್ಟ್’ ಘೋಷಣೆ