ಉಡುಪಿ : ಬೈಂದೂರು, ಕಾರ್ಕಳ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜಿಲ್ಲೆಯಾದ್ಯಂತ ಇಂದು ಸಂಜೆ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
BIGG BREAKING NEWS : ಸಿಎಂ ಬಸವರಾಜ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್ : ದೆಹಲಿ ಪ್ರವಾಸ ರದ್ದು
ಶ್ವಿಮಕಡಲ ತೀರದಲ್ಲಿ ಭಾರೀ ಗ್ರಾತ್ರದ ತೂಫಾನ್ ಎದ್ದಿರುವುದರಿಂದ ಸ್ಥಳೀಯರಲ್ಲಿ ಆತಂಕ ಸೃಷ್ಠಿಯಾಗಿದೆ. ಆಗಸ್ಟ್ 10ರವರೆಗೆ ಮೀನುಗಾರಿಕೆಗೆ ನಿರ್ಬಂಧ ಹೇರಲಾಗಿದೆ. ಯಾರು ಕಡಲಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ .
BIGG BREAKING NEWS : ಸಿಎಂ ಬಸವರಾಜ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್ : ದೆಹಲಿ ಪ್ರವಾಸ ರದ್ದು