BREAKING: ಮಚ್ಚು ಹಿಡಿದು ರೀಲ್ಸ್ ಕೇಸ್: ವಿನಯ್, ರಜತ್ ಗೆ ಜಾಮೀನು ಮಂಜೂರು
ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದಂತ ಹಿನ್ನಲೆಯಲ್ಲಿ ಮಾಜಿ ಬಿಗ್ ಬಾಸ್ ಸ್ಪರ್ಧಿಗಳಾದಂತ ವಿನಯ್ ಹಾಗೂ ರಜತ್ ವಿರುದ್ಧ ಕೇಸ್ ದಾಖಲಿಸಿ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಕೋರ್ಟ್ ಇಬ್ಬರಿಗೂ ಜಾಮೀನು ಮಂಜೂರು ಮಾಡಿದೆ. ಇಂದು ಪೊಲೀಸರ ವಶದಲ್ಲಿದ್ದಂತ ಮಾಜಿ ಬಿಗ್ ಬಾಸ್ ಸ್ಪರ್ಧಿಗಳಾದಂತ ವಿನಯ್ ಹಾಗೂ ರಜತ್ ಕಸ್ಟಡಿ ಅವಧಿ ಮುಕ್ತಾಯಗೊಂಡಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಬೆಂಗಳೂರಿನ 24ನೇ ಎಸಿಜೆಎಂ ಕೋರ್ಟ್ ಗೆ ಹಾಜರುಪಡಿಸಲಾಗಿದೆ. ಈ ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ 24ನೇ ಎಸಿಜೆಎಂ ಕೋರ್ಟ್ … Continue reading BREAKING: ಮಚ್ಚು ಹಿಡಿದು ರೀಲ್ಸ್ ಕೇಸ್: ವಿನಯ್, ರಜತ್ ಗೆ ಜಾಮೀನು ಮಂಜೂರು
Copy and paste this URL into your WordPress site to embed
Copy and paste this code into your site to embed