BIGG NEWS : ಕಾಂತಾರ ಪಂಜುರ್ಲಿ ದೈವದ ರೀಲ್ಸ್ : ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ʼಕ್ಷಮೆ ಯಾಚಿಸಿದ ಶ್ವೇತಾ ರೆಡ್ಡಿʼ

ಮಂಗಳೂರು: ʻಕಾಂತಾರ ಸಿನಿಮಾʼದ ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿ ಹುಚ್ಚಾಟ ಮರೆದ ಯುವತಿಯಿಂದ ಧರ್ಮಸ್ಥಳದಲ್ಲಿ “ಬೆಂಗಳೂರು ಮೂಲದ ಮೇಕಪ್ ಆರ್ಟಿಸ್ಟ್ ಶ್ವೇತಾ ರೆಡ್ಡಿ” ತೀರ್ಥ ಸ್ನಾನ ಮಾಡಿ, ತಪ್ಪು ಕಾಣಿಕೆ ಹಾಕಲಾಗಿದ್ದಾರೆ BIGG NEWS : ಶಾಸಕ ರೇಣುಕಾಚಾರ್ಯ ತಮ್ಮನ ಮಗನ ಸಾವು ಪ್ರಕರಣ : ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಸಾಮಾಜಿಕ ಜಾಲತಾಣ ಹೆಚ್ಚು ಅಪ್​ಡೇಟ್ ಆದಂತೆ ನೆಟ್ಟಿಗರು ಹೆಚ್ಚೆಚ್ಚು ಅದರಲ್ಲಿ ತೊಡಗಿಕೊಳ್ಳುತ್ತಾರೆ. ಸದ್ಯ ಒಂದಷ್ಟು ಮಂದಿ ರೀಲ್ಸ್​ ಮಾಡುವುದರಲ್ಲಿ ತೊಡಗಿಕೊಂಡು ಲೈಕ್​ … Continue reading BIGG NEWS : ಕಾಂತಾರ ಪಂಜುರ್ಲಿ ದೈವದ ರೀಲ್ಸ್ : ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ʼಕ್ಷಮೆ ಯಾಚಿಸಿದ ಶ್ವೇತಾ ರೆಡ್ಡಿʼ