ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗಿರುವ ಅರ್ಜಿ ಮರು ಪರಿಶೀಲಿಸಿ ವರದಿ ನೀಡಿ : ಕೊಡಗು ಡಿಸಿ ಸತೀಶ್ ಸೂಚನೆ

ಮಡಿಕೇರಿ : ಪಾರಂಪರಿಕ ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗಿ ಉಪ ವಿಭಾಗೀಯ ಮಟ್ಟದಲ್ಲಿ ಅನುಮೋದನೆಯಾಗಿರುವ ಅರ್ಜಿಗಳ ಸಂಬಂಧ ಮರು ಪರಿಶೀಲಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸಲಹೆ ಮಾಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇತರೆ ಪಾರಂಪರಿಕ ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆ ಆಗಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಗ್ರಾಮ ಅರಣ್ಯ ಹಕ್ಕು ಸಮಿತಿಯಲ್ಲಿ ಮತ್ತೊಂದು ಬಾರಿ ಪರಿಶೀಲಿಸುವಂತೆ ಸಲಹೆ … Continue reading ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗಿರುವ ಅರ್ಜಿ ಮರು ಪರಿಶೀಲಿಸಿ ವರದಿ ನೀಡಿ : ಕೊಡಗು ಡಿಸಿ ಸತೀಶ್ ಸೂಚನೆ