ರಾಜ್ಯಗಳಿಗೆ ಅನುದಾನ ಹಂಚಿಕೆ ಹೆಚ್ಚಿಸಲು ‘UPA’ ಅವಧಿಯಲ್ಲಿ ನಿರಾಕರಿಸಲಾಗಿತ್ತು: ಬೊಮ್ಮಾಯಿ ಗಂಭೀರ ಆರೋಪ
ಬೆಂಗಳೂರು: ಸ್ವಾತಂತ್ರ್ಯ ಬಂದಾಗಿನಿಂದ 55 ವರ್ಷ ದೇಶ ಆಳಿರುವ ಕಾಂಗ್ರೆಸ್ ಅವಧಿಯಲ್ಲಿ ರಾಜ್ಯಗಳಿಗೆ ಕೇವಲ ಶೇ 20 ರಷ್ಟು ಮಾತ್ರ ಅನುದಾನ ಬರುತ್ತಿತ್ತು, ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ರಾಜ್ಯಗಳಿಗೆ ಶೇ 42% ರಷ್ಟು ಅನುದಾನ ಬರುತ್ತಿದೆ. ಕಾಂಗ್ರೆಸ್ ನವರು ಕೇಂದ್ರದ ವಿರುದ್ದ ಅನಗತ್ಯ ಆರೋಪ ಮಾಡಿ ರಾಜ್ಯದ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ರಾಜ್ಯ ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಮಂಡಿಸಿರುವ ನಿರ್ಣಯದ ವಿರುದ್ಧ ಇಂದು … Continue reading ರಾಜ್ಯಗಳಿಗೆ ಅನುದಾನ ಹಂಚಿಕೆ ಹೆಚ್ಚಿಸಲು ‘UPA’ ಅವಧಿಯಲ್ಲಿ ನಿರಾಕರಿಸಲಾಗಿತ್ತು: ಬೊಮ್ಮಾಯಿ ಗಂಭೀರ ಆರೋಪ
Copy and paste this URL into your WordPress site to embed
Copy and paste this code into your site to embed