BIG NEWS: ‘ಲಿವಿಂಗ್ ಟುಗೆದರ್’ ಬಳಿಕ ಮದುವೆಗೆ ನಿರಾಕರಿಸುವುದು ಅಪರಾಧವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಉತ್ತರಪ್ರದೇಶ: ಸಹ ಜೀವನದಲ್ಲಿ( Living Together) ಇದ್ದು, ನಾಲ್ಕು ವರ್ಷ ಒಪ್ಪಿತ ದೈಹಿಕ ಸಂಬಂಧ ಹೊಂದಿದ ಬಳಿಕ ಮದುವೆಯಾಗಲು ವ್ಯಕ್ತಿಯೊಬ್ಬ ನಿರಾಕರಿಸಿದ್ದಲ್ಲಿ ಅದು ಗಂಭೀರ ಅಪರಾಧ ಆಗುವುದಿಲ್ಲ ಎಂಬುದಾಗಿ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸಹ ಜೀವನದಲ್ಲಿದ್ದಂತ ವ್ಯಕ್ತಿಯೊಬ್ಬನ ವಿರುದ್ಧ ತಾನು ನೀಡಿದ್ದಂತ ದೂರನ್ನು ಮಹೋಬಾ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ತಿರಸ್ಕರಿಸಿತ್ತು. ಕಳೆದ ವರ್ಷದ ಆಗಸ್ಟ್.17ರಂದು ಈ ತೀರ್ಪು ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಮಹಿಳೆ ಅಲಹಾಬಾದ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ … Continue reading BIG NEWS: ‘ಲಿವಿಂಗ್ ಟುಗೆದರ್’ ಬಳಿಕ ಮದುವೆಗೆ ನಿರಾಕರಿಸುವುದು ಅಪರಾಧವಲ್ಲ: ಹೈಕೋರ್ಟ್ ಮಹತ್ವದ ತೀರ್ಪು