ಬಿಗ್ ಬಾಸ್ ಶೋ ನಡೆಸಲು ಪೊಲೀಸ್ ಇಲಾಖೆಯಿಂದ ‘NOC’ ಪಡೆಯಬೇಕು : ಎಸ್.ಪಿ ಶ್ರೀನಿವಾಸ್ ಗೌಡ ಹೇಳಿಕೆ

ಬೆಂಗಳೂರು : ಬಿಗ್ ಬಾಸ್ ರಿಯಾಲಿಟಿ ಶೋಗೆ ಅನುಮತಿ ಪಡೆದ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರು ದಕ್ಷಿಣ ಎಸ್ಪಿ ಶ್ರೀನಿವಾಸ್ ಗೌಡ ಪ್ರತಿಕ್ರಿಯೆ ನೀಡಿದ್ದು ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದ ಶೋ ನಡೆಸಬೇಕು. ಹೊರಗೆ ಶೂಟಿಂಗ್ ವೇಳೆ ಇಲಾಖೆಯಿಂದ NOC ಪಡೆಯಬೇಕು. ಆದರೆ ಒಳಾಂಗಣ ಶೋ ಮಾಡುತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪರವಾನಿಗೆ ಪಡೆದಿಲ್ಲ. ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಬಗ್ಗೆ ಕಾನೂನು ವ್ಯವಸ್ಥೆಗೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳುತ್ತೇವೆ. ಒಳಾಂಗಣದಲ್ಲಿ … Continue reading ಬಿಗ್ ಬಾಸ್ ಶೋ ನಡೆಸಲು ಪೊಲೀಸ್ ಇಲಾಖೆಯಿಂದ ‘NOC’ ಪಡೆಯಬೇಕು : ಎಸ್.ಪಿ ಶ್ರೀನಿವಾಸ್ ಗೌಡ ಹೇಳಿಕೆ