ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿರ್ಬಂಧ ವಿಚಾರ : ಸಿಎಂ, ರಾಹುಲ್ ಗಾಂಧಿಗೆ ಪತ್ರ ಬರೆದ ಬೈಕ್ ಟ್ಯಾಕ್ಸಿ ಅಸೋಸಿಯೇಷನ್

ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ಓಲಾ ಉಬರ್ ಬೈಕ್ ಟ್ಯಾಕ್ಸಿ ಓಡಾಡದಂತೆ ನಿರ್ಬಂಧ ವಿಧಿಸಲಾಗಿದ್ದು, ಈ ವಿಚಾರವಾಗಿ ಬೈಕ್ ಟ್ಯಾಕ್ಸಿಯ ಅ ಅಸೋಸಿಯೇಷನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಪತ್ರ ಬರೆದು, ಬೈಕ್ ಟ್ಯಾಕ್ಸಿಸ್ವಿಯನ್ನು ನಿಷೇಧ ಮಾಡದಂತೆ ಮನವಿ ಮಾಡಿದೆ. ಪತ್ರದಲ್ಲಿ ಉದ್ಯೋಗ ಇಲ್ಲದವರು ಬೈಕ್ ಟ್ಯಾಕ್ಸಿ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ. ಕೋವಿಡ್ ನಂತರ ಬೇರೆ ಯಾವುದೇ ಉದ್ಯೋಗ ಸಿಗಲಿಲ್ಲ. ಬೈಕ್ ಟ್ಯಾಕ್ಸಿ ಚಾಲಕರಾಗಿ 1 ಲಕ್ಷಕ್ಕೂ ಹೆಚ್ಚು ಜನರು ದುಡಿಯುತ್ತಿದ್ದಾರೆ. … Continue reading ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿರ್ಬಂಧ ವಿಚಾರ : ಸಿಎಂ, ರಾಹುಲ್ ಗಾಂಧಿಗೆ ಪತ್ರ ಬರೆದ ಬೈಕ್ ಟ್ಯಾಕ್ಸಿ ಅಸೋಸಿಯೇಷನ್