ಬೆಂಗಳೂರಲ್ಲಿ ಬೀದಿನಾಯಿಗಳಿಗೆ ‘ಬಿರಿಯಾನಿ ಭಾಗ್ಯ’ ವಿಚಾರ: ಈ ಸ್ಪಷ್ಟೀಕರಣ ಕೊಟ್ಟ ‘BBMP’
ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪಶುಪಾಲನಾ ವಿಭಾಗದ ವತಿಯಿಂದ ಸಮುದಾಯ (ಬೀದಿ) ನಾಯಿಗಳಿಗೆ ಆಹಾರ ನೀಡುವ ಸಲುವಾಗಿ ಟೆಂಡರ್ ಆಹ್ವಾನಿಸಲಾಗಿದ್ದು, ಇದರ ಸಾಧಕ-ಬಾಧಕಗಳನ್ನು ಪರಿಶೀಲಿಸಿದ ನಂತರ ಅಂತಿಮ ನಿರ್ಣಯಕ್ಕೊಳಪಟ್ಟಿರುತ್ತದೆ. ಇದರ ವಿಚಾರವಾಗಿ ಹಲವಾರು ಮಾಧ್ಯಮಗಳು ವರದಿ ಮಾಡಿವೆ. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸದರಿ ವಿಷಯವು ಹಲವು ರೂಪದಲ್ಲಿ ವರದಿ ಹಾಗೂ ವಿಶ್ಲೇಷಣಾತ್ಮಕವಾಗಿದ್ದು, ಈ ಸಂಬಂಧ ಕೆಳಕಂಡಂತೆ ಸ್ಪಷ್ಟೀಕರಣ ಮಾಹಿತಿಯನ್ನು ಒದಗಿಸಿದೆ. * ಬಿಬಿಎಂಪಿ ಯು ಬೀದಿ ನಾಯಿಗಳಿಗೆ ಆಹಾರ ನೀಡುವುದನ್ನು ಕೋವಿಡ್ ಸಮಯದಲ್ಲಿಯೇ ಕೈಗೆತ್ತಿಕೊಂಡಿತ್ತು. … Continue reading ಬೆಂಗಳೂರಲ್ಲಿ ಬೀದಿನಾಯಿಗಳಿಗೆ ‘ಬಿರಿಯಾನಿ ಭಾಗ್ಯ’ ವಿಚಾರ: ಈ ಸ್ಪಷ್ಟೀಕರಣ ಕೊಟ್ಟ ‘BBMP’
Copy and paste this URL into your WordPress site to embed
Copy and paste this code into your site to embed