ರಾಜ್ಯದಲ್ಲಿ ಅಕ್ರಮ ‘BPL’ ಕಾರ್ಡ್ ರದ್ದು ವಿಚಾರ : ನಾಳೆ ಮಹತ್ವದ ಸುದ್ದಿಗೋಷ್ಠಿ ಕರೆದ ಸಚಿವ ಕೆ.ಎಚ್ ಮುನಿಯಪ್ಪ
ಬೆಂಗಳೂರು : ರಾಜ್ಯದಲ್ಲಿ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿರುವವರ ಕಾರ್ಡ್ ಗಳನ್ನು ರದ್ದು ಮಾಡುವ ವಿಚಾರವಾಗಿ, ಬಿಪಿಎಲ್ ಕಾರ್ಡ್ ಬಗ್ಗೆ ಸೆಕ್ರೆಟರಿ ಮೀಟಿಂಗ್ ಮಾಡುತ್ತಿದ್ದೇನೆ. ನಾಳೆ ಬೆಳಿಗ್ಗೆ ಸುದ್ದಿಗೋಷ್ಠಿ ಮಾಡಿ ಈ ಬಗ್ಗೆ ಮಾತನಾಡುತ್ತೇನೆ ಎಂದು ಬೆಂಗಳೂರಿನಲ್ಲಿ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ ನೀಡಿದರು. ಬಿಪಿಎಲ್ ಕಾರ್ಡ್ ಸಮಸ್ಯೆ ಪರಿಹಾರಕ್ಕೆ ಮೀಟಿಂಗ್ ನಡೆಯುತ್ತಿದೆ. ಈ ಬಗ್ಗೆ ನಾಳೆ ಮಾತನಾಡುತ್ತೇನೆ ಎಂದು ತಿಳಿಸಿದರು. ರಾಜ್ಯದಲ್ಲಿ ಬರೋಬ್ಬರಿ 8 ಲಕ್ಷ ಬಿಪಿಎಲ್ ಕಾರ್ಡ್ ರದ್ದಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ಅಕ್ರಮವಾಗಿ … Continue reading ರಾಜ್ಯದಲ್ಲಿ ಅಕ್ರಮ ‘BPL’ ಕಾರ್ಡ್ ರದ್ದು ವಿಚಾರ : ನಾಳೆ ಮಹತ್ವದ ಸುದ್ದಿಗೋಷ್ಠಿ ಕರೆದ ಸಚಿವ ಕೆ.ಎಚ್ ಮುನಿಯಪ್ಪ
Copy and paste this URL into your WordPress site to embed
Copy and paste this code into your site to embed