‘ಪಿಎಂ ಆವಾಸ್ ಯೋಜನೆ’ಗೆ ನೋಂದಣಿ ಪ್ರಾರಂಭ : ಅರ್ಜಿ ಸಲ್ಲಿಸಲು ಈ ‘ದಾಖಲೆ’ಗಳು ಕಡ್ಡಾಯ!

ನವದೆಹಲಿ : ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) 2.0 ಅಡಿಯಲ್ಲಿ, 3 ಕೋಟಿ ಹೆಚ್ಚುವರಿ ಮನೆಗಳನ್ನ ನಿರ್ಮಿಸುವ ಗುರಿಯನ್ನ ಸರ್ಕಾರ ಹೊಂದಿದೆ. ಈಗ ತಿಂಗಳಿಗೆ 15,000 ರೂಪಾಯಿ ಆದಾಯ ಹೊಂದಿರುವವರು ಸಹ ಯೋಜನೆಗೆ ಅರ್ಹರು ಮತ್ತು ಅವರಿಗೆ 90 ದಿನಗಳಲ್ಲಿ ಮನೆಗಳನ್ನ ಮಂಜೂರು ಮಾಡಲಾಗುವುದು. ಆನ್ ಲೈನ್ ಅರ್ಜಿ ಪ್ರಕ್ರಿಯೆ ತುಂಬಾ ಸರಳವಾಗಿದ್ದು, ಅರ್ಹ ವ್ಯಕ್ತಿಗಳನ್ನ ಗುರುತಿಸಲು ಸಮೀಕ್ಷೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಈ ಯೋಜನೆಯು ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಸ್ವಂತ ಮನೆ ಹೊಂದುವ … Continue reading ‘ಪಿಎಂ ಆವಾಸ್ ಯೋಜನೆ’ಗೆ ನೋಂದಣಿ ಪ್ರಾರಂಭ : ಅರ್ಜಿ ಸಲ್ಲಿಸಲು ಈ ‘ದಾಖಲೆ’ಗಳು ಕಡ್ಡಾಯ!