Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಖಾತೆ ಸಿಕ್ಕ ಬೆನ್ನಲ್ಲೇ ಸಾರ್ವಜನಿಕ ಆಸ್ಪತ್ರೆಗೆ ಸಚಿವ ಯು.ಟಿ.ಖಾದರ್ ದಿಢೀರ್ ಭೇಟಿ : ಸಿಬ್ಬಂದಿಗೆ ಕ್ಲಾಸ್!

​ಫಿಫಾ ವಿಶ್ವಕಪ್ 2026: ಫುಟ್ಬಾಲ್ ಅಭಿಮಾನಿಗಳಿಗೆ ಬಿಗ್ ಶಾಕ್: ಕ್ರೀಡಾಂಗಣದಲ್ಲಿ ನೀರಿನ ಬಾಟಲಿಗಳಿಗೆ ನಿಷೇಧ !

ಮುಂದಿನ 6 ದಿನ ಕರ್ನಾಟಕದಾದ್ಯಂತ ಭಾರೀ ಮಳೆ: ಯೆಲ್ಲೋ, ಆರೇಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಯುವನಿಧಿ ಯೋಜನೆಗೆ ನೋಂದಣಿ ಆರಂಭ: ಹೆಚ್ಚಿನ ಮಾಹಿತಿಗಾಗಿ ಈ ಸಂಖ್ಯೆಗೆ ಕರೆ ಮಾಡಿ
KARNATAKA

ಯುವನಿಧಿ ಯೋಜನೆಗೆ ನೋಂದಣಿ ಆರಂಭ: ಹೆಚ್ಚಿನ ಮಾಹಿತಿಗಾಗಿ ಈ ಸಂಖ್ಯೆಗೆ ಕರೆ ಮಾಡಿ

By ಅವಿನಾಶ್‌ ಆರ್‌ ಭೀಮಸಂದ್ರ

ಬೆಂಗಳೂರು: ಕರ್ನಾಟಕ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯ ಫಲಾನುಭವಿಗಳ ನೋಂದಣಿಗೆ ಸನ್ಮಾನ್ಯ ಮುಖ್ಯಮಂತ್ರಿಗಳು 2023 ನೇ ಡಿಸೆಂಬರ್ 26 ರಂದು ಚಾಲನೆ ನೀಡಿದ್ದು, ನೋಂದಣಿ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಈ ಯೋಜನೆಯ ಅಡಿಯಲ್ಲಿ 2022-23ನೇ ಶೈಕ್ಷಣಿಕ ಸಾಲಿನಲ್ಲಿ ಅಧ್ಯಯನ ಮಾಡಿ 2023ರಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನ ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ (ವ್ಯತಿಪರ ಕೋರ್ಸ್‍ಗಳು ಸೇರಿದಂತೆ) ಪ್ರತಿ ತಿಂಗಳು ರೂ. 3,000/- ನಿರುದ್ಯೋಗ ಭತ್ಯೆ ಹಾಗೂ ಡಿಪೆÇ್ಲೀಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ. 1,500/- ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ನೀಡಲಾಗುತ್ತದೆ.

ಅನ್ವಯವಾಗುವ ನಿರುದ್ಯೋಗ ಭತ್ಯೆಯನ್ನು ಫಲಾನುಭಾವಿಗಳ ಬ್ಯಾಂಕ್ ಖಾತೆಗಳಿಗೆ ಡಿ.ಬಿ.ಟಿ ಮೂಲಕ ವರ್ಗಾವಣೆ ಮಾಡಲಾಗುತ್ತದೆ. ನಿರುದ್ಯೋಗ ಸ್ಥಿತಿಯ ಬಗ್ಗೆ ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು.

ಪದವಿ/ಡಿಪೆÇ್ಲೀಮಾ ನಂತರ ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುತ್ತಿರುವವರು, ಶಿಶಿಕ್ಷು ವೇತನವನ್ನು ಪಡೆಯುತ್ತಿರುವವರು, ಸರ್ಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು, ರಾಜ್ಯ ಹಾಗೂ ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್‍ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿರುವವರು ಹಾಗೂ ಕರ್ನಾಟಕದಲ್ಲಿ ಕನಿಷ್ಠ ಆರು ವರ್ಷಗಳಿಗಿಂತ ಕಡಿಮೆ ವಾಸವಿಲ್ಲದಿರುವ ಅಭ್ಯರ್ಥಿಗಳು ಯುವನಿಧಿ ಯೋಜನೆಗೆ ಅರ್ಹರಾಗುವುದಿಲ್ಲ.

ಆಸಕ್ತ ಅಭ್ಯರ್ಥಿಗಳು www.sevasindhugs.karnataka.gov.in ಮೂಲಕ ನೋಂದಣಿ ಮಾಡಲು ತಿಳಿಸಲಾಗಿದೆ. ಪದವಿ/ಡಿಪೆÇ್ಲೀಮಾ ತೇರ್ಗಡೆ ಹೊಂದಿ 180 ದಿನಗಳೊಳಗೆ ಇರುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಆದರೆ ಈ ಅಭ್ಯರ್ಥಿಗಳು 180 ದಿನಗಳ ನಂತರ ಯೋಜನೆಯ ಪ್ರಯೋಜನ ಪಡೆಯಲು ಅರ್ಹರಾಗುತ್ತಾರೆ. ಯೋಜನೆಯ ಅರ್ಹ ಅಭ್ಯರ್ಥಿಗಳು ನಿರುದ್ಯೋಗ ಭತ್ಯೆಯನ್ನು ಪಡೆಯಲು ಪ್ರತಿ ತಿಂಗಳ 1 ರಿಂದ 25ನೇ ತಾರೀಖಿನೊಳಗೆ ಘೋಷಣೆಯನ್ನು ಆನ್‍ಲೈನ್‍ನಲ್ಲಿ ದಾಖಲು ಮಾಡುವುದು ಕಡ್ಡಾಯವಾಗಿರುತ್ತದೆ.

ಯೋಜನೆಯ ಕುರಿತಾದ ಹೆಚ್ಚಿನ ಮಾಹಿತಿಯನ್ನು www.sevasindhugs.karnataka.gov.in ಅಂತರ್ಜಾಲ ತಾಣದಿಂದ ಅಥವಾ ಸಹಾಯವಾಣಿ ಸಂಖ್ಯೆ: 1800-599-9918 ಇಂದ ಪಡೆಯಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Registration for Yuvanidhi Scheme begins: Call this number for more information ಯುವನಿಧಿ ಯೋಜನೆಗೆ ನೋಂದಣಿ ಆರಂಭ: ಹೆಚ್ಚಿನ ಮಾಹಿತಿಗಾಗಿ ಈ ಸಂಖ್ಯೆಗೆ ಕರೆ ಮಾಡಿ
Share. Facebook Twitter LinkedIn WhatsApp Email

Related Posts

BREAKING : ಖಾತೆ ಸಿಕ್ಕ ಬೆನ್ನಲ್ಲೇ ಸಾರ್ವಜನಿಕ ಆಸ್ಪತ್ರೆಗೆ ಸಚಿವ ಯು.ಟಿ.ಖಾದರ್ ದಿಢೀರ್ ಭೇಟಿ : ಸಿಬ್ಬಂದಿಗೆ ಕ್ಲಾಸ್!

1 Min Read

ಮುಂದಿನ 6 ದಿನ ಕರ್ನಾಟಕದಾದ್ಯಂತ ಭಾರೀ ಮಳೆ: ಯೆಲ್ಲೋ, ಆರೇಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

1 Min Read

BIG NEWS : ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : `ರೇಷನ್ ಸಮಸ್ಯೆ’ ನಿವಾರಣೆಗೆ ಬರುತ್ತಿದೆ ‘ಸ್ಮಾರ್ಟ್ ಅನ್ನವಾಣಿ’!

2 Mins Read
Recent News

BREAKING : ಖಾತೆ ಸಿಕ್ಕ ಬೆನ್ನಲ್ಲೇ ಸಾರ್ವಜನಿಕ ಆಸ್ಪತ್ರೆಗೆ ಸಚಿವ ಯು.ಟಿ.ಖಾದರ್ ದಿಢೀರ್ ಭೇಟಿ : ಸಿಬ್ಬಂದಿಗೆ ಕ್ಲಾಸ್!

​ಫಿಫಾ ವಿಶ್ವಕಪ್ 2026: ಫುಟ್ಬಾಲ್ ಅಭಿಮಾನಿಗಳಿಗೆ ಬಿಗ್ ಶಾಕ್: ಕ್ರೀಡಾಂಗಣದಲ್ಲಿ ನೀರಿನ ಬಾಟಲಿಗಳಿಗೆ ನಿಷೇಧ !

ಮುಂದಿನ 6 ದಿನ ಕರ್ನಾಟಕದಾದ್ಯಂತ ಭಾರೀ ಮಳೆ: ಯೆಲ್ಲೋ, ಆರೇಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

​ಹೃದಯಾಘಾತದ ಅಪಾಯ: ನಿಮ್ಮ ದೇಹ ನೀಡುವ ಈ 7 ಮುನ್ಸೂಚನೆಗಳನ್ನು ನಿರ್ಲಕ್ಷಿಸಬೇಡಿ | Heart Attack

State News
KARNATAKA

BREAKING : ಖಾತೆ ಸಿಕ್ಕ ಬೆನ್ನಲ್ಲೇ ಸಾರ್ವಜನಿಕ ಆಸ್ಪತ್ರೆಗೆ ಸಚಿವ ಯು.ಟಿ.ಖಾದರ್ ದಿಢೀರ್ ಭೇಟಿ : ಸಿಬ್ಬಂದಿಗೆ ಕ್ಲಾಸ್!

By kannadanewsnow57 KARNATAKA 1 Min Read

ಬೆಂಗಳೂರು: ತಮಗೆ ಖಾತೆ ಹಂಚಿಕೆಯಾದ ಕೇವಲ ಒಂದೇ ಗಂಟೆಯಲ್ಲಿ ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ಸಾರ್ವಜನಿಕರ ಸೇವೆಯಲ್ಲಿ ಸಕ್ರಿಯರಾಗಿದ್ದಾರೆ.…

ಮುಂದಿನ 6 ದಿನ ಕರ್ನಾಟಕದಾದ್ಯಂತ ಭಾರೀ ಮಳೆ: ಯೆಲ್ಲೋ, ಆರೇಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

BIG NEWS : ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : `ರೇಷನ್ ಸಮಸ್ಯೆ’ ನಿವಾರಣೆಗೆ ಬರುತ್ತಿದೆ ‘ಸ್ಮಾರ್ಟ್ ಅನ್ನವಾಣಿ’!

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: `ಉಚಿತ ಬಸ್ ಪಾಸ್’ ಯೋಜನೆಗೆ ಸಾರಿಗೆ ಇಲಾಖೆ ಗ್ರೀನ್ ಸಿಗ್ನಲ್.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.