ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವಂತ ಪ್ಲೇ ಹೋಂ, ಎಲ್ ಕೆ ಜಿ, ಯುಕೆಜಿ ಸೇರಿದಂತೆ ಎಲ್ಲಾ ಪೂರ್ವ ಪ್ರಾಥಮಿಕ ಶಾಲೆಗಳು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ ಎಂಬುದಾಗಿ ಶಾಲಾ ಶಿಕ್ಷಣ ಇಲಾಖೆ ಆದೇಶ ಮಾಡಿದೆ.
ಪೂರ್ವ ಪ್ರಾಥಮಿಕ ಶಾಲೆಗಳಿಗೆ ನೋಂದಣಿ ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಎಸ್ಎಟಿಎಸ್ ಪೋರ್ಟಲ್ನಲ್ಲಿ ಹೊಸ ಸಾಫ್ಟ್ವೇರ್ ಅಭಿವೃದ್ಧಿಪಡಿಸಲಾಗಿದ್ದು, ಪ್ಲೇ ಹೋಂ, ಎಲ್ಕೆಜಿ, ಯುಕೆಜಿ ಸೇರಿ ಎಲ್ಲ ಪೂರ್ವ ಪ್ರಾಥಮಿಕ ಶಾಲೆ ನಡೆಸುವವರು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳತಕ್ಕದ್ದು. ಇಲ್ಲದಿದ್ದರೆ ಶಾಲೆ ನಡೆಸಲು ಅವಕಾಶ ಇರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.
ಪೂರ್ವ ಪ್ರಾಥಮಿಕ ಶಾಲೆಗಳಿಗೆ ನೋಂದಣಿ ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಎಸ್ಎಟಿಎಸ್ ಪೋರ್ಟಲ್ನಲ್ಲಿ ಹೊಸ ಸಾಫ್ಟ್ವೇರ್ ಅಭಿವೃದ್ಧಿಪಡಿಸಲಾಗಿದ್ದು, ಪ್ಲೇ ಹೋಂ, ಎಲ್ಕೆಜಿ, ಯುಕೆಜಿ ಸೇರಿ ಎಲ್ಲ ಪೂರ್ವ ಪ್ರಾಥಮಿಕ ಶಾಲೆ ನಡೆಸುವವರು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳತಕ್ಕದ್ದು. ಇಲ್ಲದಿದ್ದರೆ ಶಾಲೆ ನಡೆಸಲು… pic.twitter.com/NOMpsdKiiq
— DIPR Karnataka (@KarnatakaVarthe) May 28, 2025
BIG NEWS: ರಾಜ್ಯದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ‘ಜನೌಷಧಿ ಕೇಂದ್ರ’ ತೆರವಿಗೆ ‘ಕಾಂಗ್ರೆಸ್ ಶಾಸಕ’ರಿಂದಲೇ ವಿರೋಧ
ನಾಳೆ ಗುಜರಾತ್, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು-ಕಾಶ್ಮೀರದಲ್ಲಿ ಅಣಕು ಕವಾಯತು | Mega security drill