ಪ್ಲೇ ಹೋಂ, LKG, UKG ಸೇರಿ ಎಲ್ಲಾ ಪೂರ್ವ ಪ್ರಾಥಮಿಕ ಶಾಲೆಗಳ ನೋಂದಣಿ ಕಡ್ಡಾಯ: ಶಾಲಾ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವಂತ ಪ್ಲೇ ಹೋಂ, ಎಲ್ ಕೆ ಜಿ, ಯುಕೆಜಿ ಸೇರಿದಂತೆ ಎಲ್ಲಾ ಪೂರ್ವ ಪ್ರಾಥಮಿಕ ಶಾಲೆಗಳು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ ಎಂಬುದಾಗಿ ಶಾಲಾ ಶಿಕ್ಷಣ ಇಲಾಖೆ ಆದೇಶ ಮಾಡಿದೆ. ಪೂರ್ವ ಪ್ರಾಥಮಿಕ ಶಾಲೆಗಳಿಗೆ ನೋಂದಣಿ ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಎಸ್‌ಎಟಿಎಸ್‌ ಪೋರ್ಟಲ್‌ನಲ್ಲಿ ಹೊಸ ಸಾಫ್ಟ್‌ವೇರ್‌ ಅಭಿವೃದ್ಧಿಪಡಿಸಲಾಗಿದ್ದು, ಪ್ಲೇ ಹೋಂ, ಎಲ್‌ಕೆಜಿ, ಯುಕೆಜಿ ಸೇರಿ ಎಲ್ಲ ಪೂರ್ವ ಪ್ರಾಥಮಿಕ ಶಾಲೆ ನಡೆಸುವವರು ಆನ್‌ಲೈನ್‌ ಮೂಲಕ ನೋಂದಣಿ ಮಾಡಿಕೊಳ್ಳತಕ್ಕದ್ದು. ಇಲ್ಲದಿದ್ದರೆ ಶಾಲೆ ನಡೆಸಲು … Continue reading ಪ್ಲೇ ಹೋಂ, LKG, UKG ಸೇರಿ ಎಲ್ಲಾ ಪೂರ್ವ ಪ್ರಾಥಮಿಕ ಶಾಲೆಗಳ ನೋಂದಣಿ ಕಡ್ಡಾಯ: ಶಾಲಾ ಶಿಕ್ಷಣ ಇಲಾಖೆ ಆದೇಶ