BIG NEWS: ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್ ಸಂಸ್ಥೆ’ಗಳಿಗೆ ನೋಂದಣಿ ಕಡ್ಡಾಯ: ಗೃಹ ಸಚಿವ ಪರಮೇಶ್ವರ್
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ನೋಂದಣಿ ಮಾಡಿಸುವುದು ಕಡ್ಡಾಯ ಎಂಬುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಮೂಲಕ ಅಕ್ರಮ ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಬ್ರೇಕ್ ಹಾಕುವಂತ ನಿರ್ಧಾರವನ್ನು ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ. ರಾಜ್ಯ ಸರ್ಕಾರವು ‘ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ ( ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ 2025 ಅನ್ನು ಜಾರಿಗೆ ತಂದಿದೆ ಎಂದರು. ನೋಂದಣಿಯಾಗದ, ಸುರಕ್ಷತಾ ಕ್ರಮಗಳನ್ನು ಅನುಸರಿಸದ, ಸಾರ್ವಜನಿಕರೊಂದಿಗೆ ನಿಯಮಬಾಹಿರವಾಗಿ ನಡೆದುಕೊಳ್ಳುವ ಮೈಕ್ರೋ ಫೈನಾನ್ಸ್ … Continue reading BIG NEWS: ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್ ಸಂಸ್ಥೆ’ಗಳಿಗೆ ನೋಂದಣಿ ಕಡ್ಡಾಯ: ಗೃಹ ಸಚಿವ ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed