ಬೆಂಗಳೂರು: ರಾಜ್ಯದ ತೊಗರಿ ಬೆಳೆಗಾರರಿಗೆ ಗುಡ್ ನ್ಯೂಸ್ ಎನ್ನುವಂತೆ, ಕನಿಷ್ಠ ಬೆಂಬಲ ಯೋಜನೆಯಡಿ ತೊಗರಿ ಖರೀದಿಯ ನೋಂದಣಿ ಅವಧಿ ಮಾರ್ಚ್ ತಿಂಗಳಾಂತ್ಯದವರೆಗೂ ವಿಸ್ತರಿಸಿ, ರಾಜ್ಯ ಸರ್ಕಾರ ಆದೇಶಿಸಿದೆ.
ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ತೊಗರಿ ಖರೀದಿಯ ನೋಂದಣಿ ಅವಧಿಯನ್ನು ಮಾರ್ಚ್ 31ರ ವರೆಗೆ ವಿಸ್ತರಣೆ ಮಾಡಲಾಗಿದೆ. ಇದುವರೆಗೆ ನೋಂದಣಿ ಮಾಡಿಕೊಳ್ಳದ ರೈತರು ತಕ್ಷಣ ಸಮೀಪದ ಪ್ರಾಥಮಿಕ ಪತ್ತಿನ ಸಹಕಾರ ಸಂಘ, ರೈತ ಉತ್ಪಾದಕರ ಕಂಪನಿ, ತಾಲೂಕು ಹುಟ್ಟುವಳಿ ಸಹಕಾರ ಸಂಘಗಳಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ್ ಅವರು ತಿಳಿಸಿದ್ದಾರೆ.
ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ತೊಗರಿ ಖರೀದಿಯ ನೋಂದಣಿ ಅವಧಿಯನ್ನು ಮಾರ್ಚ್ 31ರ ವರೆಗೆ ವಿಸ್ತರಣೆ ಮಾಡಲಾಗಿದೆ. ಇದುವರೆಗೆ ನೋಂದಣಿ ಮಾಡಿಕೊಳ್ಳದ ರೈತರು ತಕ್ಷಣ ಸಮೀಪದ ಪ್ರಾಥಮಿಕ ಪತ್ತಿನ ಸಹಕಾರ ಸಂಘ, ರೈತ ಉತ್ಪಾದಕರ ಕಂಪನಿ, ತಾಲೂಕು ಹುಟ್ಟುವಳಿ ಸಹಕಾರ ಸಂಘಗಳಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಕೃಷಿ ಮಾರುಕಟ್ಟೆ ಸಚಿವರಾದ… pic.twitter.com/i9sBx6WpRu
— DIPR Karnataka (@KarnatakaVarthe) March 19, 2025