ಬೆಂಗಳೂರಲ್ಲಿ ‘ಪೌರ ಕಾರ್ಮಿಕರ ಸೇವೆ ಕಾಯಂ’ ಪ್ರಕ್ರಿಯೆ ಶೀಘ್ರವೇ ಪೂರ್ಣ: BBMP ಮುಖ್ಯ ಆಯುಕ್ತರು
ಬೆಂಗಳೂರು: ನಗರದಲ್ಲಿ ಪೌರ ಕಾರ್ಮಿಕರ ಸೇವೆ ಖಾಯಂ ಮಾಡಿಕೊಳ್ಳುವುದಾಗಿ ಸರ್ಕಾರ ಘೋಷಣೆ ಮಾಡಲಾಗಿತ್ತು. ಇಂತಹ ಪೌರ ಕಾರ್ಮಿಕರ ಸೇವೆ ಕಾಯಂ ಮಾಡುವ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಬಿಬಿಎಂಪಿಯಲ್ಲಿ ಪೌರ ಕಾರ್ಮಿಕರ ಸೇವೆಯನ್ನು ಕಾಯಂ ಮಾಡುವ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಲಾಗುವುದು. ಕೆಲವೊಂದು ಪ್ರಕ್ರಿಯೆಗಳಿಗೆ ಆಡಳಿತ ವಿಭಾಗದ ವಿಶೇಷ ಆಯುಕ್ತರು ವಿವರಣೆ ಕೇಳಿದ್ದರು. ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ. ರಸ್ತೆ ಗುಂಡಿ ಮುಚ್ಚುವ … Continue reading ಬೆಂಗಳೂರಲ್ಲಿ ‘ಪೌರ ಕಾರ್ಮಿಕರ ಸೇವೆ ಕಾಯಂ’ ಪ್ರಕ್ರಿಯೆ ಶೀಘ್ರವೇ ಪೂರ್ಣ: BBMP ಮುಖ್ಯ ಆಯುಕ್ತರು
Copy and paste this URL into your WordPress site to embed
Copy and paste this code into your site to embed