BREAKING: ನಾಳೆ ಬೆಳಗ್ಗೆ 11ಕ್ಕೆ ದೆಹಲಿ ನೂತನ ಸಿಎಂಯಾಗಿ ರೇಖಾ ಗುಪ್ತಾ, ಡಿಸಿಎಂ ಆಗಿ ಪರ್ವೇಶ್ ಶರ್ಮಾ ಪ್ರಮಾಣವಚನ ಸ್ವೀಕಾರ

ನವದೆಹಲಿ: ದೆಹಲಿ ಬಿಜೆಪಿ ಶಾಸಕರು ರೇಖಾ ಗುಪ್ತಾ ಅವರನ್ನು ಶಾಸಕಾಂಗ ಪಕ್ಷದ ನಾಯಕಿ ಮತ್ತು ಕೇಂದ್ರಾಡಳಿತ ಪ್ರದೇಶದ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ. ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ ಉಪ ಮುಖ್ಯಮಂತ್ರಿಯಾಗಲಿದ್ದಾರೆ. ಈ ಇಬ್ಬರು ನಾಳೆ ಬೆಳಿಗ್ಗೆ 11 ಗಂಟೆಗೆ ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ದೆಹಲಿ ಬಿಜೆಪಿ ಶಾಸಕರಾದ ವಿಜೇಂದರ್ ಗುಪ್ತಾ ಮತ್ತು ಸತೀಶ್ ಉಪಾಧ್ಯಾಯ ಅವರು ಗುಪ್ತಾ ಅವರ ಹೆಸರನ್ನು ಪ್ರಸ್ತಾಪಿಸಿದರು. ರೇಖಾ ಗುಪ್ತಾ ಮಾಜಿ ಕೌನ್ಸಿಲರ್ ಮತ್ತು ಉಪ ಮೇಯರ್ … Continue reading BREAKING: ನಾಳೆ ಬೆಳಗ್ಗೆ 11ಕ್ಕೆ ದೆಹಲಿ ನೂತನ ಸಿಎಂಯಾಗಿ ರೇಖಾ ಗುಪ್ತಾ, ಡಿಸಿಎಂ ಆಗಿ ಪರ್ವೇಶ್ ಶರ್ಮಾ ಪ್ರಮಾಣವಚನ ಸ್ವೀಕಾರ