ಬೆಂಗಳೂರಿನ ಮಳೆಹಾನಿ ಪರಿಹಾರಕ್ಕೆ 1 ಸಾವಿರ ಕೋಟಿ ಬಿಡುಗಡೆ ಮಾಡಿ: ಆರ್.ಅಶೋಕ್ ಆಗ್ರಹ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿರುವ ಮಳೆ ಅನಾಹುತ ಪರಿಹಾರ ಕಾರ್ಯಕ್ಕೆ ತಕ್ಷಣ ಒಂದು ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ಭಾನುವಾರ ರಾತ್ರಿ ನಗರದಲ್ಲಿ 103 ರಿಂದ 130 ಮಿಲಿ ಮೀಟರ್ ವರೆಗೆ ಮಳೆ ಬಿದ್ದು ಇಡೀ ನಗರದಲ್ಲಿ ಅವಾಂತರ ಸೃಷ್ಟಿಯಾಗಿದ್ದು, ತ್ವರಿತಗತಿಯಲ್ಲಿ ಪರಿಹಾರ ಕಾರ್ಯ ಕೈಗೆತ್ತಿಕೊಂಡು ಸಂತ್ರಸ್ತರ ನೆರವಿಗೆ ಧಾವಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, … Continue reading ಬೆಂಗಳೂರಿನ ಮಳೆಹಾನಿ ಪರಿಹಾರಕ್ಕೆ 1 ಸಾವಿರ ಕೋಟಿ ಬಿಡುಗಡೆ ಮಾಡಿ: ಆರ್.ಅಶೋಕ್ ಆಗ್ರಹ