ಉತ್ತರ ಕರ್ನಾಟಕದ ಸಮಸ್ಯೆ ಪರಿಹಾರಕ್ಕೆ ಶ್ವೇತಪತ್ರ ಬಿಡುಗಡೆ ಮಾಡಿ: ಆರ್‌.ಅಶೋಕ ಆಗ್ರಹ

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕದ ಯಾವ ಭರವಸೆಗಳು ಈಡೇರಿದೆ ಎಂದು ತಿಳಿಸಲು ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಮಾತನಾಡಿದ ಅವರು, ಪ್ರವಾಹದ ಸಂದರ್ಭದಲ್ಲಿ ಜನರು ಗಂಜಿ ಕೇಂದ್ರದಲ್ಲಿರುತ್ತಾರೆ. ಆಗ ಸರ್ಕಾರ ಕೂಡಲೇ ಪರಿಹಾರ ನೀಡಬೇಕು. ಕಾಂಗ್ರೆಸ್‌ ಸರ್ಕಾರದಲ್ಲಿ, 2013-2014 ರ ಜುಲೈನಲ್ಲಿ 9 … Continue reading ಉತ್ತರ ಕರ್ನಾಟಕದ ಸಮಸ್ಯೆ ಪರಿಹಾರಕ್ಕೆ ಶ್ವೇತಪತ್ರ ಬಿಡುಗಡೆ ಮಾಡಿ: ಆರ್‌.ಅಶೋಕ ಆಗ್ರಹ