ಮಂಡ್ಯದಲ್ಲಿ ‘ಕಸಾಪ ಸ್ಮರಣ ಸಂಚಿಕೆ’ ಬಿಡುಗಡೆ ಕಾರ್ಯಕ್ರಮ: ಪ್ರತಿಭಟನೆಗೆ ಹೆದರಿ ‘ಮಹೇಶ್ ಜೋಶಿ’ ಗೈರು !?

ಮಂಡ್ಯ : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮಕ್ಕೆ ಕಸಾಪ ರಾಜ್ಯಾಧ್ಯಕ್ಷ ಮಹೇಶ ಜೋಶಿ ಗೈರಾಗಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮಂಡ್ಯ ನಗರದ ಡಾ || ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭಾನುವಾರ ನಡೆದ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮಕ್ಕೆ ಮಹೇಶ್ ಜೋಶಿ ಪ್ರತಿಭಟನೆಗೆ ಬೆದರಿ ಗೈರಾದರ ಎಂಬ ಅನುಮಾನ ಮೂಡಿದೆ. ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ಮುಗಿದು 8 ತಿಂಗಳಾದರೂ ಮಹೇಶ ಜೋಶಿ ಅವರು ಮಂಡ್ಯಕ್ಕೆ ಒಮ್ಮೆಯೂ ಕಾಲಿಟ್ಟಿಲ್ಲ. … Continue reading ಮಂಡ್ಯದಲ್ಲಿ ‘ಕಸಾಪ ಸ್ಮರಣ ಸಂಚಿಕೆ’ ಬಿಡುಗಡೆ ಕಾರ್ಯಕ್ರಮ: ಪ್ರತಿಭಟನೆಗೆ ಹೆದರಿ ‘ಮಹೇಶ್ ಜೋಶಿ’ ಗೈರು !?