ಶೀತ, ಜ್ವರ ತಡೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ, ಇವುಗಳ ಪಾಲನೆಗೆ ಸೂಚನೆ

ಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ಋತುಮಾನದ ಇನ್ಫ್ಲೂಯೆಂಜಾ, ಪ್ಲೋ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿವೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಮಾರ್ಗಸೂಚಿಗಳಂತೆ ಸಲಹೆಯನ್ನು ಬಿಡುಗಡೆ ಮಾಡಿದೆ. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಸಾರ್ವಜನಿಕರಿಗೆ ಸಲಹೆಗಳನ್ನು ಬಿಡುಗಡೆ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಭಾರತದ ಉದ್ದಗಲಕ್ಕೂ ಋತುಮಾನದ ಇನ್ಫ್ಲೂಯೆಂಜಾ, ಪ್ಲೊ ಪ್ರಕರಣಗಳ ಸಂಖ್ಯೆ ಹೆಚ್ಚಳವನ್ನು ಗಮನಿಸಬಹುದಾಗಿದೆ ಎಂದಿದ್ದಾರೆ. ರಾಜಸ್ಥಾನ, ಮಹಾರಾಷ್ಟ್ರ ಮತ್ತು ಗುಜರಾತ್ ನಲ್ಲಿ ಅತಿ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, ಐಸಿಎಂಆರ್ ಲ್ಯಾಬ್ ಡೇಟಾ ವಿಶ್ಲೇಷಣೆಯಿಂದ ಕರ್ನಾಟಕ … Continue reading ಶೀತ, ಜ್ವರ ತಡೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ, ಇವುಗಳ ಪಾಲನೆಗೆ ಸೂಚನೆ