ಸುಭಾಷಿತ :

Saturday, February 22 , 2020 10:15 AM

ದೆಹಲಿ ವಿಧಾನಸಭೆ ಚುನಾವಣೆ : ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್


Wednesday, January 22nd, 2020 12:08 pm

ನವದೆಹಲಿ : ದೇಶದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ದೆಹಲಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.

ದೆಹಲಿ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಸದ್ಯ 40 ಮಂದಿ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ ಆಗಿದ್ದು, ಕರ್ನಾಟಕದ ಯಾವೊಬ್ಬ ನಾಯಕರೂ ಈ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ.

ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಪಂಜಾಬ್ ಸಿಎಂ ಅಮರಿಂದರ್ ಸಿಂಗ್, ಸಂಸದ ಶಶಿ ತರೂರ್, ನವಜೋತ್ ಸಿಂಗ್ ಸಿಧು, ಶತ್ರುಘ್ನ ಸಿನ್ಹಾ ಸೇರಿದಂತೆ ಹಲವು ನಾಯಕುಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions