ಪ್ರೊ.ಕೆ.ಈ.ರಾಧಕೃಷ್ಣ ಅನುವಾದಿಸಿರುವ ಸುಭಾಶ್ ಚಂದ್ರ ಬೋಸ್ ಪುಸ್ತಕಗಳ ಬಿಡುಗಡೆ
ಬೆಂಗಳೂರು: ಸ್ವಾತಂತ್ರ್ಯ ಭಾರತವನ್ನು ಹೇಗೆ ಇಟ್ಟುಕೊಳ್ಳಬೇಕು. ಗಳಿಸಿದ ಸ್ವಾತಂತ್ರ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂಬುದರ ಬಗ್ಗೆ ಇಂದಿನ ಯುವಜನತೆ ಯೋಚನೆ ಮಾಡುವುದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನೇತಾಜಿ ಸುಭಾಶ್‌ಚಂದ್ರ ಬೋಸ್ ಟ್ರಸ್ಟ್, ಸನ್‌ಸ್ಟಾರ್ ಪಬ್ಲಿಷರ್ಸ್ ವತಿಯಿಂದ ನಗರದ ಟೌನ್‌ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ. ಕೆ.ಈ.ರಾಧಾಕೃಷ್ಣ ಅವರು ಅನುವಾದಿಸಿರುವ ನೇತಾಜಿ ಸುಭಾಶ್‌ಚಂದ್ರ ಬೋಸ್ ರವರ ‘ಒಂದು ಅಪೂರ್ಣ ಆತ್ಮಕಥೆ’, ‘ಭಾರತೀಯ ಹೋರಾಟ’, ‘ಅಸಾಮಾನ್ಯ ದಿನಚರಿ’ ಮೂರು ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಮಹಾತ್ಮ ಗಾಂಧೀಜಿ, … Continue reading ಪ್ರೊ.ಕೆ.ಈ.ರಾಧಕೃಷ್ಣ ಅನುವಾದಿಸಿರುವ ಸುಭಾಶ್ ಚಂದ್ರ ಬೋಸ್ ಪುಸ್ತಕಗಳ ಬಿಡುಗಡೆ
Copy and paste this URL into your WordPress site to embed
Copy and paste this code into your site to embed