ಮದ್ದೂರಲ್ಲಿ ಅರೆಸ್ಟ್ ಆಗಿರುವ ಹಿಂದೂ ಯುವಕರನ್ನು ಬಿಡುಗಡೆ ಮಾಡಿ: ಮಾಜಿ ಸಂಸದ ಪ್ರತಾಪ್ ಸಿಂಹ ಆಗ್ರಹ

ಮಂಡ್ಯ: ಮದ್ದೂರಲ್ಲಿ ಗಣೇಶ ಮೂರ್ತಿ ಮೆರವಣಿಗೆಯ ವೇಳೆಯಲ್ಲಿ ಕಲ್ಲು ತೂರಾಟ ನಡೆಸಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದಂತ ಹಿಂದೂ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ಹೀಗೆ ಅರೆಸ್ಟ್ ಆಗಿರುವ ನಮ್ಮ ಹಿಂದು ಯುವಕರನ್ನ ಬಿಡುಗಡೆ ಮಾಡಬೇಕು. ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಲು ಅವಕಾಶ ಕೊಡಬೇಕು. ಲಾಠಿ ಪ್ರಹಾರ ಮಾಡಿದ ಅಧಿಕಾರಿ ವಿರುದ್ದ ಕ್ರಮ ಆಗಬೇಕು ಎಂಬುದಾಗಿ ಮಾಜಿ ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ. ಇಂದು ಮಂಡ್ಯದ ಮದ್ದೂರು ಪ್ರತಿಭಟನೆಯ ಸ್ಥಳಕ್ಕೆ ಆಗಮಿಸಿರುವಂತ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, … Continue reading ಮದ್ದೂರಲ್ಲಿ ಅರೆಸ್ಟ್ ಆಗಿರುವ ಹಿಂದೂ ಯುವಕರನ್ನು ಬಿಡುಗಡೆ ಮಾಡಿ: ಮಾಜಿ ಸಂಸದ ಪ್ರತಾಪ್ ಸಿಂಹ ಆಗ್ರಹ