ಮಣಿಪಾಲದ ‘ಅಜ್ಜ- ಅಜ್ಜಿ ಮೆಸ್’ಗೆ ಈ ಎಲ್ಲವನ್ನು ಉಚಿತವಾಗಿ ನೀಡಿದ ‘ರಿಲಯನ್ಸ್ ಡಿಜಿಟಲ್’
ಉಡುಪಿ : ಯಾವುದೇ ವ್ಯಕ್ತಿಯ ಬದುಕಲ್ಲೂ ಕನಸುಗಳು ಇರುತ್ತವೆ. ಆದರೆ ಅದನ್ನು ನಿಜ ಮಾಡಿಕೊಳ್ಳಲು ನಾನಾ ಸವಾಲು- ಅಡೆತಡೆಗಳು ಹೆಜ್ಜೆಹೆಜ್ಜೆಗೂ ಸಿಗುತ್ತವೆ. ಅಂಥದ್ದರಲ್ಲಿ ತಂತ್ರಜ್ಞಾನದ ಸಹಾಯದಿಂದ ದೊಡ್ಡ ಮಟ್ಟದಲ್ಲಿ ಸಹಾಯ ಆಗುವಂಥ ಕನಸುಗಳಿಗೆ ರೆಕ್ಕೆ ಕಟ್ಟುವ ಉದ್ದೇಶದಿಂದ ರಿಲಯನ್ಸ್ ಡಿಜಿಟಲ್ ನಿಂದ “ಹ್ಯಾಪಿನೆಸ್ ಪ್ರಾಜೆಕ್ಟ್” ಶುರು ಮಾಡಲಾಗಿದೆ. ಅದರ ಭಾಗವಾಗಿ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿರುವ ಅಜ್ಜ- ಅಜ್ಜಿ ಊಟ ಎಂಬ ಹೆಸರಿನ ಮೆಸ್ ಗೆ ಟೆಕ್ನಾಲಜಿಯ ನೆರವನ್ನು ನೀಡಲಾಗಿದೆ. ಇದಕ್ಕಾಗಿ ಕಾರ್ಯಕ್ರಮದ ಮುಖ್ಯ ನಿರೂಪಕಿ ಫರಾಹ್ ಖಾನ್ … Continue reading ಮಣಿಪಾಲದ ‘ಅಜ್ಜ- ಅಜ್ಜಿ ಮೆಸ್’ಗೆ ಈ ಎಲ್ಲವನ್ನು ಉಚಿತವಾಗಿ ನೀಡಿದ ‘ರಿಲಯನ್ಸ್ ಡಿಜಿಟಲ್’
Copy and paste this URL into your WordPress site to embed
Copy and paste this code into your site to embed