ಪಂಜಾಬ್ ಪ್ರವಾಹ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚಿದ ರಿಲಯನ್ಸ್: 10,000ಕ್ಕೂ ಹೆಚ್ಚು ಕುಟುಂಬಗಳಿಗೆ ಅಗತ್ಯ ನೆರವು
ಚಂಡೀಗಢ : ಪಂಜಾಬ್‌ನಲ್ಲಿ ಸಂಭವಿಸಿದ ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾದವರಿಗೆ ಪರಿಹಾರ ನೀಡಲು ರಿಲಯನ್ಸ್ ಕಂಪನಿಯು ಕಳೆದ ಹಲವಾರು ದಿನಗಳಿಂದ ರಾಜ್ಯದ ಆಡಳಿತ, ಪಂಚಾಯತ್‌ಗಳು ಮತ್ತು ಸ್ಥಳೀಯ ಸ್ವಯಂಸೇವಾ ಸಂಸ್ಥೆಗಳೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುತ್ತಿದೆ. ವಿಶೇಷವಾಗಿ ಅಮೃತಸರ ಮತ್ತು ಸುಲ್ತಾನ್ ಪುರ್ ಲೋಧಿಯಂತಹ ಹೆಚ್ಚು ಹಾನಿಗೊಳಗಾದ ಗ್ರಾಮಗಳಲ್ಲಿ ತಕ್ಷಣದ ಪರಿಹಾರವನ್ನು ಒದಗಿಸಲಾಗುತ್ತಿದೆ. ಕಂಪನಿಯು ಅಗತ್ಯ ದಿನಸಿ, ಆಶ್ರಯ, ಸಾರ್ವಜನಿಕ ಆರೋಗ್ಯ ಮತ್ತು ಜಾನುವಾರುಗಳ ಮಟ್ಟದಲ್ಲಿ 10-ಪಾಯಿಂಟ್ ಬೆಂಬಲ ಕಾರ್ಯಕ್ರಮವನ್ನು ನಡೆಸುತ್ತಿದೆ. ಪ್ರವಾಹ ಸಂತ್ರಸ್ತ 10,000 … Continue reading ಪಂಜಾಬ್ ಪ್ರವಾಹ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚಿದ ರಿಲಯನ್ಸ್: 10,000ಕ್ಕೂ ಹೆಚ್ಚು ಕುಟುಂಬಗಳಿಗೆ ಅಗತ್ಯ ನೆರವು
Copy and paste this URL into your WordPress site to embed
Copy and paste this code into your site to embed