ವಯನಾಡಿನ ಭೂಕುಸಿತ ಸಂತ್ರಸ್ತರಿಗೆ ‘ರಿಲಯನ್ಸ್ ಫೌಂಡೇಷನ್’ ನೆರವು: ಅಗತ್ಯ ವಸ್ತುಗಳನ್ನು ರವಾನೆ
ನವದೆಹಲಿ: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂ ಕುಸಿತದಿಂದ ಸಂತ್ರಸ್ತರಾದವರಿಗೆ ಸಹಾಯ ಮಾಡಲು ರಿಲಯನ್ಸ್ ಫೌಂಡೇಷನ್ ಮುಂದಾಗಿದೆ. ದುರಂತವನ್ನು ಎದುರಿಸುತ್ತಿರುವ ಜನರಿಗೆ ದೀರ್ಘಾವಧಿಯ ಪರಿಹಾರವನ್ನು ಒದಗಿಸುವುದಕ್ಕೆ ಸ್ಥಳೀಯ ಆಡಳಿತದ ಸಹಯೋಗದೊಂದಿಗೆ ರಿಲಯನ್ಸ್ ಫೌಂಡೇಷನ್ ಯೋಜನೆಯನ್ನು ಮಾಡಿದೆ. ಫೌಂಡೇಷನ್ ನಿಂದ ಸಂತ್ರಸ್ತರಿಗೆ ತಕ್ಷಣದ ಪರಿಹಾರವಾಗಿ ಆಹಾರ ಪದಾರ್ಥಗಳು, ಒಣಹಣ್ಣುಗಳು, ಹಾಲು, ಪಡಿತರ, ಅಡುಗೆ ಪಾತ್ರೆಗಳು, ಕುಡಿಯುವ ನೀರು, ಮೂಲಭೂತ ನೈರ್ಮಲ್ಯ ವಸ್ತುಗಳು, ಟೆಂಟ್‌ಗಳು, ಹಾಸಿಗೆಗಳು, ಸೋಲಾರ್ ಚಾಲಿತ ಸಾಧನಗಳು ಮತ್ತು ಟಾರ್ಚ್‌ಗಳಂತಹ ವಸ್ತುಗಳನ್ನು ಒದಗಿಸುತ್ತಿದೆ. ಸಂತ್ರಸ್ತ ಕುಟುಂಬಗಳಿಗೆ ಬೀಜಗಳು, ಮೇವು, … Continue reading ವಯನಾಡಿನ ಭೂಕುಸಿತ ಸಂತ್ರಸ್ತರಿಗೆ ‘ರಿಲಯನ್ಸ್ ಫೌಂಡೇಷನ್’ ನೆರವು: ಅಗತ್ಯ ವಸ್ತುಗಳನ್ನು ರವಾನೆ
Copy and paste this URL into your WordPress site to embed
Copy and paste this code into your site to embed