ಈಶಾನ್ಯ ರಾಜ್ಯಗಳಿಗೆ 75 ಸಾವಿರ ಕೋಟಿ ರೂಪಾಯಿ ಹೂಡಿಕೆ ಗುರಿ ನಿಗದಿಪಡಿಸಿದೆ ರಿಲಯನ್ಸ್

ನವದೆಹಲಿ : ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರು ಈಶಾನ್ಯ ರಾಜ್ಯಗಳಲ್ಲಿ ತಮ್ಮ ಹೂಡಿಕೆಯನ್ನು 75 ಸಾವಿರ ಕೋಟಿ ರೂಪಾಯಿಗಳಿಗೆ ಹೆಚ್ಚಿಸುವ ಗುರಿಯನ್ನು ಹೊಂದಿದ್ದಾರೆ. ಸದ್ಯಕ್ಕೆ ಕಂಪನಿಯು ಈ ರಾಜ್ಯಗಳಲ್ಲಿ ಸುಮಾರು 30 ಸಾವಿರ ಕೋಟಿ ರೂಪಾಯಿ ಹೂಡಿಕೆಯನ್ನು ಹೊಂದಿದೆ. ಅಂದರೆ, ಮುಂದಿನ ಐದು ವರ್ಷಗಳಲ್ಲಿ, ಈ ರಾಜ್ಯಗಳಲ್ಲಿ ಸುಮಾರು 45 ಸಾವಿರ ಕೋಟಿ ರೂಪಾಯಿಗಳ ಹೊಸ ಹೂಡಿಕೆಯನ್ನು ರಿಲಯನ್ಸ್ ಮಾಡಲಿದೆ. ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ‘ರೈಸಿಂಗ್ ನಾರ್ಥ್ ಈಸ್ಟ್ ಇನ್ವೆಸ್ಟರ್ಸ್ ಸಮ್ಮಿಟ್’ನಲ್ಲಿ ಮುಕೇಶ್ … Continue reading ಈಶಾನ್ಯ ರಾಜ್ಯಗಳಿಗೆ 75 ಸಾವಿರ ಕೋಟಿ ರೂಪಾಯಿ ಹೂಡಿಕೆ ಗುರಿ ನಿಗದಿಪಡಿಸಿದೆ ರಿಲಯನ್ಸ್