BIG NEWS: ‘ಆಪರೇಷನ್ ಸಿಂಧೂರ್’ ಟ್ರೇಡ್ ಮಾರ್ಕ್ ಬಗ್ಗೆ ಈ ಸ್ಪಷ್ಟನೆ ಕೊಟ್ಟ ರಿಲಯನ್ಸ್ ಇಂಡಸ್ಟ್ರೀಸ್ | Operation Sindoor Trademark

ನವದೆಹಲಿ: ಟ್ರೇಡ್ ಮಾರ್ಕ್ ನೋಂದಣಿ ವಿಚಾರವಾಗಿ ದೇಶದ ಪ್ರತಿಷ್ಠಿತ ಕಂಪನಿಯಾದ ರಿಲಯನ್ಸ್ ಇಂಡಸ್ಟ್ರೀಸ್ ಪ್ರಮುಖ ಪ್ರಕಟಣೆಯೊಂದನ್ನು ಗುರುವಾರ ನೀಡಿದೆ. ಭಾರತೀಯರ ಶೌರ್ಯದ ಸಂಕೇತವಾಗಿ ರಾಷ್ಟ್ರೀಯ ಪ್ರಜ್ಞೆಯ ಭಾಗವಾಗಿ ಇರುವ “ಆಪರೇಷನ್ ಸಿಂಧೂರ್” ಅನ್ನು ಟ್ರೇಡ್‌ಮಾರ್ಕ್ ಮಾಡುವ ಉದ್ದೇಶವನ್ನು ಹೊಂದಿಲ್ಲ ಎಂದು ಕಂಪನಿ ತಿಳಿಸಿದೆ. ರಿಲಯನ್ಸ್ ಇಂಡಸ್ಟ್ರೀಸ್‌ನ ಘಟಕವಾದ ಜಿಯೋ ಸ್ಟುಡಿಯೋಸ್ ತನ್ನ ಟ್ರೇಡ್‌ಮಾರ್ಕ್ ಅರ್ಜಿಯನ್ನು ಹಿಂತೆಗೆದುಕೊಂಡಿದ್ದು, ಇದನ್ನು ಕಂಪನಿಯ ಕಿರಿಯ ಸ್ಥಾನದಲ್ಲಿ ಇರುವ ವ್ಯಕ್ತಿಯೊಬ್ಬರು ಅನುಮತಿಯಿಲ್ಲದೆ, ಅಜಾಗರೂಕತೆಯಿಂದ ಟ್ರೇಡ್ ಮಾರ್ಕ್ ಗೆ ಅರ್ಜಿ ಸಲ್ಲಿಸಿದ್ದರು. ಪಹಲ್ಗಾಮ್‌ನಲ್ಲಿ ಪಾಕಿಸ್ತಾನ … Continue reading BIG NEWS: ‘ಆಪರೇಷನ್ ಸಿಂಧೂರ್’ ಟ್ರೇಡ್ ಮಾರ್ಕ್ ಬಗ್ಗೆ ಈ ಸ್ಪಷ್ಟನೆ ಕೊಟ್ಟ ರಿಲಯನ್ಸ್ ಇಂಡಸ್ಟ್ರೀಸ್ | Operation Sindoor Trademark