‘ಫಾರ್ಚೂನ್ ಗ್ಲೋಬಲ್ 500’ ಪಟ್ಟಿಯಲ್ಲಿ ಮುಂದುವರಿದ ರಿಲಯನ್ಸ್ ಇಂಡಸ್ಟ್ರೀಸ್ ಪಾರಮ್ಯ

ನವದೆಹಲಿ : 2025ರ ‘ಫಾರ್ಚೂನ್ ಗ್ಲೋಬಲ್ 500’ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ 88ನೇ ಸ್ಥಾನದಲ್ಲಿದೆ. ಅಂದ ಹಾಗೆ ಒಟ್ಟು 9 ಭಾರತೀಯ ಕಂಪನಿಗಳು ಪಟ್ಟಿಯಲ್ಲಿ ಸ್ಥಾನ ಪಡೆದಿವೆ, ಆ ಪೈಕಿ ರಿಲಯನ್ಸ್ ಇಂಡಸ್ಟ್ರೀಸ್ ಪಟ್ಟಿಯಲ್ಲಿ ಅತ್ಯುನ್ನತ ಸ್ಥಾನದಲ್ಲಿರುವ ಭಾರತೀಯ ಕಂಪನಿಯಾಗಿದೆ. ರಿಲಯನ್ಸ್ ಸತತ 22 ವರ್ಷಗಳಿಂದ ಪ್ರತಿಷ್ಠಿತ ಫಾರ್ಚೂನ್ ಗ್ಲೋಬಲ್ 500 ಪಟ್ಟಿಯಲ್ಲಿ ತನ್ನ ಸ್ಥಾನವನ್ನು ಕಾಯ್ದುಕೊಂಡಿದೆ. ಯಾವುದೇ ಖಾಸಗಿ ವಲಯದ ಭಾರತೀಯ ಕಂಪನಿಯು ಈ ಪಟ್ಟಿಯಲ್ಲಿ ಇಷ್ಟು ದೀರ್ಘಕಾಲ ಉಳಿಯಲು ಸಾಧ್ಯವಾಗಿಲ್ಲ. ಕಳೆದ ವರ್ಷ … Continue reading ‘ಫಾರ್ಚೂನ್ ಗ್ಲೋಬಲ್ 500’ ಪಟ್ಟಿಯಲ್ಲಿ ಮುಂದುವರಿದ ರಿಲಯನ್ಸ್ ಇಂಡಸ್ಟ್ರೀಸ್ ಪಾರಮ್ಯ