‘ರಿಲಯನ್ಸ್ ಇಂಡಸ್ಟ್ರೀಸ್’ಗೆ ‘ಕ್ರೀಡಾ ಪ್ರೋತ್ಸಾಹಕ್ಕಾಗಿ ಅತ್ಯುತ್ತಮ ಕಾರ್ಪೊರೇಟ್’ ಪ್ರಶಸ್ತಿ

ಮುಂಬೈ : ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಎಂ ಅಂಬಾನಿ ಅವರ ನೇತೃತ್ವದಲ್ಲಿ ರಿಲಯನ್ಸ್ ಫೌಂಡೇಶನ್ ಮೂಲಕ ರಿಲಯನ್ಸ್ ಇಂಡಸ್ಟ್ರೀಸ್ ಮಾಡಿರುವ ಕ್ರೀಡಾಭಿವೃದ್ಧಿಯ ಸಾಧನೆಗಳಿಗಾಗಿ, ಇಂದು (ಫೆಬ್ರವರಿ 14) ಮುಂಬೈನಲ್ಲಿ ನಡೆದ 2025ರ ‘ಸ್ಪೋರ್ಟ್‌ಸ್ಟಾರ್ ಏಸಸ್ ಅವಾರ್ಡ್ಸ್’ ಸಮಾರಂಭದಲ್ಲಿ ಪ್ರತಿಷ್ಠಿತ ‘ಅತ್ಯುತ್ತಮ ಕಾರ್ಪೊರೇಟ್’ (ಕ್ರೀಡಾ ಪ್ರೋತ್ಸಾಹಕ್ಕಾಗಿ) ಪ್ರಶಸ್ತಿಯ ಗೌರವವನ್ನು ಪಡೆದುಕೊಂಡಿದೆ. ರಿಲಯನ್ಸ್ ಫೌಂಡೇಶನ್ ನಿಂದ ಪ್ರೋತ್ಸಾಹ ಪಡೆಯುತ್ತಿರುವ ಕ್ರೀಡಾಪಟು ಜ್ಯೋತಿ ಯರ್ರಾಜಿ ಟ್ರ್ಯಾಕ್‌ನಲ್ಲಿ ಮಾಡಿರುವ ಅದ್ಭುತ ಸಾಧನೆಗಳನ್ನು ಗುರುತಿಸಿ ವರ್ಷದ ಕ್ರೀಡಾಪಟು (ಟ್ರ್ಯಾಕ್ ಮತ್ತು ಫೀಲ್ಡ್) ಪ್ರಶಸ್ತಿಯನ್ನು … Continue reading ‘ರಿಲಯನ್ಸ್ ಇಂಡಸ್ಟ್ರೀಸ್’ಗೆ ‘ಕ್ರೀಡಾ ಪ್ರೋತ್ಸಾಹಕ್ಕಾಗಿ ಅತ್ಯುತ್ತಮ ಕಾರ್ಪೊರೇಟ್’ ಪ್ರಶಸ್ತಿ