ರಿಲಯನ್ಸ್ ಜಿಯೋ ಜಾಗತಿಕವಾಗಿ ಪ್ರಬಲ ಸ್ಥಿರ ವೈರ್ ಲೆಸ್ ಆಕ್ಸೆಸ್ ಪ್ಲೇಯರ್ ಆಗುವ ಹಾದಿಯಲ್ಲಿದೆ: ವಿಶ್ಲೇಷಕರ ವರದಿ

ನವದೆಹಲಿ : ಭಾರತೀಯ ಟೆಲಿಕಾಂ ದೈತ್ಯ ರಿಲಯನ್ಸ್ ಜಿಯೋ, ಚಂದಾದಾರರ ಸಂಖ್ಯೆಯಲ್ಲಿ ವಿಶ್ವದ ಅತಿದೊಡ್ಡ ಸ್ಥಿರ ವೈರ್ ಲೆಸ್ ಪ್ರವೇಶ ಪೂರೈಕೆದಾರನಾಗುವ ಹಾದಿಯಲ್ಲಿದೆ ಎಂದು ವಿಶ್ಲೇಷಕರ ವರದಿಯೊಂದು ತಿಳಿಸಿದೆ. ಟೆಲಿಕಾಂ ನಿಯಂತ್ರಕ ಟ್ರಾಯ್ ಬಿಡುಗಡೆ ಮಾಡಿದ ಇತ್ತೀಚಿನ ಮಾಹಿತಿಯ ಪ್ರಕಾರ, ರಿಲಯನ್ಸ್ ಜಿಯೋ ಒಟ್ಟು 5 ಜಿಎಫ್‌ಡಬ್ಲ್ಯೂಎ ಚಂದಾದಾರರ ಸಂಖ್ಯೆ (ಪರವಾನಗಿ ಪಡೆಯದ ಬ್ಯಾಂಡ್ ರೇಡಿಯೋ ಸೇರಿದಂತೆ) ಮೇ ತಿಂಗಳಲ್ಲಿ 6.88 ಮಿಲಿಯನ್ ತಲುಪಿದ್ದರೆ, ಟಿ-ಮೊಬೈಲ್ ಮಾರ್ಚ‌ನಲ್ಲಿ 6.85 ಮಿಲಿಯನ್ ಚಂದಾದಾರರನ್ನು ಹೊಂದಿತ್ತು. ರಿಲಯನ್ಸ್ ಜಿಯೋ ಸುಮಾರು … Continue reading ರಿಲಯನ್ಸ್ ಜಿಯೋ ಜಾಗತಿಕವಾಗಿ ಪ್ರಬಲ ಸ್ಥಿರ ವೈರ್ ಲೆಸ್ ಆಕ್ಸೆಸ್ ಪ್ಲೇಯರ್ ಆಗುವ ಹಾದಿಯಲ್ಲಿದೆ: ವಿಶ್ಲೇಷಕರ ವರದಿ