ಗ್ರಾಹಕರಿಗೆ ಉಚಿತವಾಗಿ’100 ಜಿಬಿ ಕ್ಲೌಡ್ ಸಂಗ್ರಹ’ ನೀಡಲಿದೆ ‘ರಿಲಯನ್ಸ್ ಜಿಯೋ’

ಮುಂಬೈ : ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗೆ ಬಂಪರ್ ಆಫರ್ ತಂದಿದೆ. ಶೀಘ್ರದಲ್ಲೇ ಕಂಪನಿಯು ತನ್ನ ಗ್ರಾಹಕರಿಗೆ 100 ಜಿಬಿ ತನಕ ಉಚಿತ ಕ್ಲೌಡ್ ಸಂಗ್ರಹವನ್ನು ನೀಡುತ್ತದೆ. ಫೋಟೋಗಳು, ವಿಡಿಯೋಗಳು ಅಥವಾ ಡಾಕ್ಯುಮೆಂಟ್‌ಗಳು ಇಂಥವನ್ನು ಸಂಗ್ರಹಿಸಬಹುದು. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ 47ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಗುರುವಾರ ಷೇರುದಾರರನ್ನು ಉದ್ದೇಶಿಸಿ ಮಾತನಾಡಿದ ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ಈ ಮಾಹಿತಿಯನ್ನು ನೀಡಿದ್ದಾರೆ. ಕೆಲವು ಜಿಬಿಯಷ್ಟು ಸಂಗ್ರಹವನ್ನು ಉಚಿತವಾಗಿ ನೀಡಿದ ನಂತರ ಗೂಗಲ್ ಮತ್ತು … Continue reading ಗ್ರಾಹಕರಿಗೆ ಉಚಿತವಾಗಿ’100 ಜಿಬಿ ಕ್ಲೌಡ್ ಸಂಗ್ರಹ’ ನೀಡಲಿದೆ ‘ರಿಲಯನ್ಸ್ ಜಿಯೋ’