ರಿಲಯನ್ಸ್ ಜಿಯೋ ಮೊದಲ ತ್ರೈಮಾಸಿಕ ಲಾಭ 5,445 ಕೋಟಿ ರೂಪಾಯಿ: ಮುಂದಿನ ವರ್ಷ ಐಪಿಒ ಸಾಧ್ಯತೆ
ನವದೆಹಲಿ: ರಿಲಯನ್ಸ್ ಜಿಯೋದ 2024-25ನೇ ಸಾಲಿನ ಪ್ರಥಮ ತ್ರೈಮಾಸಿಕದ, ಅಂದರೆ ಏಪ್ರಿಲ್ ನಿಂದ ಜೂನ್ ತಿಂಗಳ ತನಕದ ಹಣಕಾಸು ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಲಾಗಿದೆ. ಕಳೆದ ತ್ರೈಮಾಸಿಕದಲ್ಲಿ 5,337 ಕೋಟಿ ರೂಪಾಯಿಯ ನಿವ್ವಳ ಲಾಭ ಘೋಷಿಸಿದ್ದ ಕಂಪನಿಯು ಈ ತ್ರೈಮಾಸಿಕದಲ್ಲಿ 5,445 ಕೋಟಿ ರೂಪಾಯಿ ನಿವ್ವಳ ಲಾಭವನ್ನು ಗಳಿಸಿದೆ. ರಿಲಯನ್ಸ್ ಜಿಯೋ ಬಳಕೆದಾರರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವುದು ಮತ್ತೆ ಮುಂದುವರಿದಿದೆ. ಜೂನ್ ಗೆ ಕೊನೆಯಾದ ತ್ರೈಮಾಸಿಕದಲ್ಲಿ 90 ಲಕ್ಷ ಬಳಕೆದಾರರು ಸೇರ್ಪಡೆಯಾಗಿದ್ದಾರೆ. ಅಂದ ಹಾಗೆ ವರ್ಷದ ಹಿಂದಿನ ಇದೇ ಹಣಕಾಸು … Continue reading ರಿಲಯನ್ಸ್ ಜಿಯೋ ಮೊದಲ ತ್ರೈಮಾಸಿಕ ಲಾಭ 5,445 ಕೋಟಿ ರೂಪಾಯಿ: ಮುಂದಿನ ವರ್ಷ ಐಪಿಒ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed