BREAKING: ದೇಶಾದ್ಯಂತ ರಿಲಯನ್ಸ್ ‘ಜಿಯೋ ಸೇವೆ’ ಡೌನ್: ಬಳಕೆದಾರರು ಪರದಾಟ | Reliance Jio down

ನವದೆಹಲಿ: ರಿಲಯನ್ಸ್ ಜಿಯೋ ಅವರ ಮೊಬೈಲ್ ಸೇವೆ ಡೌನ್ ಆಗಿದೆ. ಈ ಹಿನ್ನಲೆಯಲ್ಲಿ ಜೀಯೋ ಸೇವೆ ಬಳಸುತ್ತಿರುವಂತ ಸಾವಿರಾರು ಬಳಕೆದಾರರಿಗೆ ಮೊಬೈಲ್ ಇಂಟರ್ನೆಟ್ ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ ಎಂಬುದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಅಳಲು ತೋಡಿಕೊಂಡಿದ್ದಾರೆ. ವಾಟ್ಸಾಪ್, ಇನ್ಸ್ಟಾಗ್ರಾಮ್, ಎಕ್ಸ್, ಸ್ನ್ಯಾಪ್ಚಾಟ್, ಯೂಟ್ಯೂಬ್ ಮತ್ತು ಗೂಗಲ್ ಸೇರಿದಂತೆ ಎಲ್ಲಾ ದೈನಂದಿನ ಬಳಕೆಯ ಅಪ್ಲಿಕೇಶನ್ಗಳನ್ನು ಪ್ರವೇಶಿಸಲು ಸಾಧ್ಯವಾಗದ ಕಾರಣ ದೇಶಾದ್ಯಂತ ಬಳಕೆದಾರರು ಜಿಯೋ ಸೇವೆಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ದೂರುತ್ತಿದ್ದಾರೆ. ಡೌನ್ಡೆಟೆಕ್ಟರ್ ಪ್ರಕಾರ, ಶೇಕಡಾ 54 ಕ್ಕೂ ಹೆಚ್ಚು ದೂರುದಾರರು ಮೊಬೈಲ್ ಇಂಟರ್ನೆಟ್, … Continue reading BREAKING: ದೇಶಾದ್ಯಂತ ರಿಲಯನ್ಸ್ ‘ಜಿಯೋ ಸೇವೆ’ ಡೌನ್: ಬಳಕೆದಾರರು ಪರದಾಟ | Reliance Jio down